ಕಳೆದ ವಿಧಾನಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ದಾಖಲಾಗಿದ್ದ ಪ್ರಕರಣದಲ್ಲಿ ಮಾಜಿ ಸಚಿವ ಶ್ರೀರಾಮುಲು ಅವರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರಾಗಬೇಕು. ಇಲ್ಲದಿದ್ದಲ್ಲಿ ಬಂಧನ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅನಧಿಕೃತವಾಗಿ ಅಳವಡಿಸಿದ ಜಾಹೀರಾತು ಫಲಕಗಳ ತೆರವು ಹಾಗೂ ಅನಧಿಕೃತ ಜಾಹೀರಾತು ಅಳವಡಿಸಿದವರ ವಿರುದ್ಧ ಕೈಗೊಂಡ ಕ್ರಮಗಳ ಬಗ್ಗೆ ಹೈಕೋರ್ಟ್ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವರದಿ ಸಲ್ಲಿಸಿದೆ.
ಬೆಂಗಳೂರಿನಲ್ಲಿ...
ಹುಲಿ ಉಗುರು, ಚಿರತೆ ಚರ್ಮ, ಆನೆದಂತ ಮೊದಲಾದ ವನ್ಯಜೀವಿ ವಸ್ತುಗಳನ್ನು ತಮ್ಮಲ್ಲಿಟ್ಟುಕೊಳ್ಳುವುದು ಕಾನೂನು ಬಾಹಿರ ಎಂದು ಹೇಳಿದ ರಾಜ್ಯ ಸರ್ಕಾರ ಇಂತಹ ವಸ್ತುಗಳನ್ನು ಇಟ್ಟುಕೊಂಡಿರುವವರು ಮೂರು ತಿಂಗಳಲ್ಲಿ ಸರ್ಕಾರಕ್ಕೆ ನೀಡಬೇಕು ಎಂಬ ಆದೇಶಕ್ಕೆ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬಾಕಿ ಉಳಿಸಿಕೊಂಡಿದ್ದ ₹90,18,89,719 ಇಪಿಎಫ್ ಹಣವನ್ನು ವಾರ್ಷಿಕ 12% ಬಡ್ಡಿಯೊಂದಿಗೆ ಆದೇಶದ ದಿನಾಂಕದಿಂದ ಎಂಟು ವಾರಗಳಲ್ಲಿ ಪೌರಕಾರ್ಮಿಕರ ಇಪಿಎಫ್ ಖಾತೆಗಳಿಗೆ ಜಮಾ ಮಾಡಬೇಕು ಎಂದು ಹೈಕೋರ್ಟ್...
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆ ಮದ್ಯ ಮಾರಾಟಕ್ಕೆ ವಿಧಿಸಿದ್ದ ನಿರ್ಬಂಧದಲ್ಲಿ ಮಾರ್ಪಾಡು ಮಾಡಲಾಗಿದೆ. ಮತದಾನದ ದಿನ ಮತ್ತು ಎಣಿಕೆ ದಿನದಂದು ಮಾತ್ರ ಮದ್ಯ ಮಾರಾಟಕ್ಕೆ ಹೈಕೋರ್ಟ್ ನಿರ್ಬಂಧ ವಿಧಿಸಿ ಆದೇಶ...