ಅಸ್ಸಾಂನ ಗುವಾಹಟಿಯಲ್ಲಿ ಹೈಕೋರ್ಟ್ನ ಹೊಸ ಸಂಕೀರ್ಣ ನಿರ್ಮಾಣಕ್ಕೆ ಭಾನುವಾರ ಶಂಕುಸ್ಥಾಪನೆ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಕಾರ್ಯಕ್ರಮವನ್ನು ಅಲ್ಲಿನ ಬಾರ್ ಅಸೋಸಿಯೇಷನ್ ಬಹಿಷ್ಕರಿಸಿದೆ. ಅಸೋಸಿಯೇಷನ್ನ ಸದಸ್ಯ ವಕೀಲರು ಉಪವಾಸ ಪ್ರತಿಭಟನೆ ನಡೆಸಿದ್ದಾರೆ.
ಗುವಾಹಟಿ ನಗರದ ಹೃದಯ...
ತಮ್ಮ ತನಿಖೆಗೆ ಅಡ್ಡಿಪಡಿಸಿ, ಕಡತಗಳನ್ನು ಕಸಿದುಕೊಂಡಿದ್ದಾರೆ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೋಲ್ಕತ್ತಾ ಹೈಕೋರ್ಟ್ ಮುಂದೂಡಿದೆ. ನ್ಯಾಯಾಲಯದ ಆವರಣದಲ್ಲಿ...
ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡುವುದಕ್ಕೆ ಸರ್ಕಾರ ಮುಂದಾಗಿದೆ. ಈ ಮಧ್ಯೆಯೇ ಪುನರ್ವಸತಿ ಪರಿಹಾರ ಕಲ್ಪಿಸಿಕೊಡುವಂತೆ ನಿರಾಶ್ರಿತರು ಹೈಕೋರ್ಟ್ ಮೆಟ್ಟಿಲೇರಿರುವುದಾಗಿ ತಿಳಿದುಬಂದಿದೆ.
ಕೋಗಿಲು ಲೇಔಟ್ನಲ್ಲಿ ಅಕ್ರಮ ಶೆಡ್ಗಳನ್ನು...
ದರೋಡೆ ಪ್ರಕರಣದಲ್ಲಿ ಅಪರಾಧ ಸಾಬೀತಾಗದೇ ಇದ್ದರೂ ಕಳೆದ 24 ವರ್ಷಗಳಿಂದ ಜೈಲಿನಲ್ಲಿದ್ದ ಆರೋಪಿಯನ್ನು ಪ್ರಕರಣದಿಂದ ಖುಲಾಸೆಗೊಳಿಸಿ ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ ಆದೇಶಿಸಿದೆ.
ಆಝಾದ್ ಖಾನ್ ಖುಲಾಸೆಗೊಂಡ ಆರೋಪಿ. ಕೇವಲ ಆರೋಪಿಯ ತಪ್ಪೊಪ್ಪಿಗೆ...
2020ರಲ್ಲಿ ನಡೆದಿದ್ದ ಬೆಂಗಳೂರಿನ ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಯುಎಪಿಎ ಅಡಿಯಲ್ಲಿ ಬಂಧಿಸಲಾಗಿದ್ದ ವಾಜಿದ್ ಪಾಷಾ ಕೆ.ಎಂ ಅವರಿಗೆ ಜಾಮೀನು ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಈ ಪ್ರಕರಣದಲ್ಲಿ...