ಏಕರೂಪ ಸಿನೆಮಾ ದರ ನಿಯಮಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಮಲ್ಟಿಪ್ಲೆಕ್ಸ್ ಸೇರಿ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಎಲ್ಲ ಭಾಷೆಗಳ ಚಲನಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ ₹200 ಮೊತ್ತದ ಏಕರೂಪ ದರ ನಿಗದಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ನಿಯಮಗಳಿಗೆ ಹೈಕೋರ್ಟ್...

ಮಂಡ್ಯ | ‘ಬಡವರಿಂದ ಭಂಗಗೊಳ್ಳುವಷ್ಟು ನಾಜೂಕಲ್ಲ ದೇವಾಲಯದ ಪಾವಿತ್ರ್ಯ’- ಹೈಕೋರ್ಟ್ ತಾಕೀತು

ಸಮೀಪದಲ್ಲಿ ಕೊಳೆಗೇರಿ ಇರುವುದು ದೇವಾಲಯದ ಪಾವಿತ್ರ್ಯ ಮತ್ತು ಪ್ರಶಾಂತತೆಗೆ ಭಂಗ ತರುತ್ತದೆಂಬ ವಾದವನ್ನು ರಾಜ್ಯ ಹೈಕೋರ್ಟ್ ತಿರಸ್ಕರಿಸಿದೆಯೆಂದು 'ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್' ವರದಿ ಮಾಡಿದೆ. ಪಕ್ಕದಲ್ಲೇ ಕೊಳೆಗೇರಿಗೆ ಅವಕಾಶ ನೀಡಿರುವುದು ದೇವಾಲಯದ...

ಧರ್ಮಸ್ಥಳ | ಶವ ಹೂತಿರುವ ಬಗ್ಗೆ ಹೆಚ್ಚಿನ ಮಾಹಿತಿ ಒದಗಿಸಲು ಅರ್ಜಿದಾರರಿಗೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಅಕ್ರಮವಾಗಿ ಹೂತುಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇದ್ದಲ್ಲಿ ದಾಖಲೆಯಲ್ಲಿ ಸಲ್ಲಿಸಲು ಧರ್ಮಸ್ಥಳದ ಗ್ರಾಮದ ಪುರಂದರ ಗೌಡ ಮತ್ತು ತುಕಾರಾಂ ಗೌಡಗೆ ಕರ್ನಾಟಕ ಹೈಕೋರ್ಟ್‌ ಸೂಚಿಸಿದೆ. 'ನಾವು...

ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ ಮೇಲ್ನೋಟಕ್ಕೆ ವಿಚಾರಣೆಗೆ ಅರ್ಹ: ಹೈಕೋರ್ಟ್‌

ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣವು ಮೇಲ್ನೋಟಕ್ಕೆ ವಿಚಾರಣೆಗೆ ಅರ್ಹವಾಗಿದೆ. ಆರೋಪವೇ ಇಲ್ಲಎಂಬ ಪ್ರಕರಣ ಇದಲ್ಲ ಎಂದು ಹೈಕೋರ್ಟ್‌ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದೆ. ಪೋಕ್ಸೊ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯ ಸಂಜ್ಞೆ...

ಚುನಾವಣಾ ಅಕ್ರಮ ಆರೋಪ | ಸಂಸದ ಸುಧಾಕರ್‌ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌

ಕಳೆದ ಲೋಕಸಭಾ ಚುನಾವಣೆ ವೇಳೆ ಮಾದಾವರದ ಬಳಿ 4.8 ಕೋಟಿ ಹಣ ಪತ್ತೆಯಾದ ಪ್ರಕರಣ ಸಂಬಂಧ ಚಿಕ್ಕಬಳ್ಳಾಪುರ ಸಂಸದ ಕೆ.ಸುಧಾಕರ್‌ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ರದ್ದುಪಡಿಸಿ ಹೈಕೋರ್ಟ್‌ ಆದೇಶಿಸಿದೆ. ಪ್ರಕರಣ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹೈಕೋರ್ಟ್‌