ಹೈದರಾಬಾದ್‌ನ ಚಾರ್​ಮಿನಾರ್ ಬಳಿ ಭಾರಿ ಬೆಂಕಿ ಅವಘಡ; ಕನಿಷ್ಠ 17 ಮಂದಿ ಸಾವು

ಹೈದರಾಬಾದ್‌ನ ಚಾರ್​ಮಿನಾರ್ ಬಳಿಯ ಗುಲ್ಜಾರ್ ಹೌಸ್‌ ಸಮೀಪದ ಕಟ್ಟಡವೊಂದರಲ್ಲಿ ಭಾನುವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿ ಕನಿಷ್ಠ 17 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ...

ಪತ್ರಕರ್ತ ಮುಕೇಶ್ ಚಂದ್ರಾಕರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

ಛತ್ತೀಸ್‌ಗಢದ ಪತ್ರಕರ್ತ ಮುಕೇಶ್ ಚಂದ್ರಾಕರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಹೈದರಾಬಾದ್‌ನಲ್ಲಿ ಭಾನುವಾರ (ಜ.5) ರಾತ್ರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಗುತ್ತಿಗೆದಾರ ಸುರೇಶ್ ಚಂದ್ರಾಕರ್ ಎನ್ನಲಾಗಿದ್ದು ಈತ ಮುಕೇಶ್ ಹತ್ಯೆಯ ಹಿಂದಿನ ಸೂತ್ರಧಾರ...

ಹೈದರಾಬಾದ್‌ | ಕಾಲ್ತುಳಿತ ಪ್ರಕರಣ: ಪುಷ್ಪಾ 2 ನಾಯಕ ಅಲ್ಲು ಅರ್ಜುನ್‌ ಬಂಧನ

ಪುಷ್ಪಾ 2 ಸಿನಿಮಾದ ಯಶಸ್ಸಿನ ಸಂಭ್ರಮದಲ್ಲಿದ್ದ ಅಲ್ಲು ಅರ್ಜುನ್ ಅವರಿಗೆ ಪೊಲೀಸರು ಆಘಾತ ನೀಡಿದ್ದಾರೆ. ಹೈದರಾಬಾದ್‌ನ ಸಂಧ್ಯಾ ಚಿತ್ರಮಂದಿರದಲ್ಲಿ ಪುಷ್ಪಾ 2 ಸಿನಿಮಾದ ಪ್ರೀಮಿಯರ್ ಶೋ ವೇಳೆ ನಡೆದ ಘಟನೆಗೆ ಸಂಬಂಧಿಸಿದಂತೆ ನಾಯಕ...

ಹೈದರಾಬಾದ್ | ಮೊಮೊಸ್ ತಿಂದು ಮಹಿಳೆ ಸಾವು, 22 ಮಂದಿ ಆಸ್ಪತ್ರೆಗೆ ದಾಖಲು

ಮೊಮೊಸ್ ತಿಂದು ಓರ್ವ ಮಹಿಳೆ ಸಾವನ್ನಪ್ಪಿ ಆಕೆಯ ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಕನಿಷ್ಠ 22 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನಲ್ಲಿ ನಡೆದಿದೆ. ಕಳೆದ ವಾರದಿಂದ ಅಸ್ವಸ್ಥರಾಗಿದ್ದ ಮಹಿಲೆ...

ಯಾದಗಿರಿ | ಗುಂಡಿಗಳಿಗೆ ಕಾಂಕ್ರೀಟ್ ಸುರಿದು ರಸ್ತೆ ದುರಸ್ತಿಗೊಂಡಿದೆ‌ ಎಂದು ತಿಳಿಸಿದ ಅಧಿಕಾರಿಗಳು!

ನೆರೆಯ ರಾಜ್ಯ ತೆಲಂಗಾಣದ ಹೈದರಾಬಾದ್‌ಗೆ ಸಂಪರ್ಕ ಕಲ್ಪಿಸುವ ಯಾದಗಿರಿ ಜಿಲ್ಲೆಯ ದೋರನಹಳ್ಳಿಯ ರಾಜ್ಯ ಹೆದ್ದಾರಿಯ ಮುಖ್ಯ ರಸ್ತೆಯಲ್ಲಿ ದೊಡ್ಡ ದೊಡ್ಡ ರಸ್ತೆ ಗುಂಡಿಗಳು ಬಿದ್ದಿದೆ. ರಸ್ತೆ ಉದ್ದಕ್ಕೂ ತಗ್ಗು ಗುಂಡಿಗಳು ಬಿದ್ದಿರುವುದರಿಂದ ಪ್ರಯಾಣಿಕರು,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹೈದರಾಬಾದ್‌