ಹಾಸನ | ಮದ್ಯದ ನಶೆಯಲ್ಲಿ ತಂದೆ, ಅಣ್ಣನನ್ನೇ ಕೊಲೆಗೈದ ದುರುಳ

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ತನ್ನ ತಂದೆ ಹಾಗೂ ಅಣ್ಣನನ್ನೇ ಬರ್ಬರಬಾಗಿ ಕೊಲೆಗೈದಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಗಂಗೂರು ಗ್ರಾಮದಲ್ಲಿ ನಡೆದಿದೆ. ದೇವೇಗೌಡ (70), ಮಂಜುನಾಥ್ (50) ಕೊಲೆಯಾದವರಾಗಿದ್ದು, ಮೋಹನ್ (47) ತಂದೆ...

ಹಾಸನ l ಜಿಲ್ಲೆಯ ಅಭಿವೃದ್ಧಿ ಮಾಡಿಯೇ, ರಾಜಕೀಯಕ್ಕೆ ನಿವೃತ್ತಿ ಪಡೆಯುವೆ; ಶಾಸಕ ಹೆಚ್ ಡಿ ರೇವಣ್ಣ 

ನಮ್ಮ ತಂದೆ ದೇವೇಗೌಡರಿಗೆ 1962ರಿಂದ ರಾಜಕೀಯ ಜನ್ಮ ನೀಡಿ ಶಕ್ತಿ ತುಂಬಿದ ಹಾಸನ ಜಿಲ್ಲೆಯಲ್ಲಿ ಆಗದೇ ಉಳಿದಿರುವ ಯೋಜನೆ ಪೂರ್ಣಗೊಳಿಸಿ, ಸಮಗ್ರ ಅಭಿವೃದ್ಧಿ ಮಾಡಿದ ನಂತರವೇ ತಾವು ರಾಜಕೀಯ ನಿವೃತ್ತಿ ಪಡೆಯುವುದಾಗಿ ಹೊಳೆನರಸೀಪುರ...

ಹಾಸನ l ನಿಖಿಲ್ ಕುಮಾರಸ್ವಾಮಿ ಸೋಲಿಗೆ ಜೆಡಿಎಸ್ ನಾಯಕರೇ ಕಾರಣ: ಸಂಸದ ಶ್ರೇಯಸ್ ಪಟೇಲ್

ನಿಖಿಲ್ ಕುಮಾರಸ್ವಾಮಿ ಸೋಲಿಗೆ ಜೆಡಿಎಸ್ ನಾಯಕರೇ ಕಾರಣ ಎಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್‌ ಪಟೇಲ್‌ ತಿಳಿಸಿದರು. ಜೆಡಿಎಸ್‌ ನಾಯಕರು ಹಾಗೂ ಕಾರ್ಯಕರ್ತರೇ ನಿಖಿಲ್ ಕುಮಾರಸ್ವಾಮಿಯನ್ನು ಸೋಲಿಸಿದ್ದಾರೆ. ನಿಖಿಲ್ ಕುಮಾರಸ್ವಾಮಿ...

ಹಾಸನ l ಶ್ವಾನಗಳ ಮೇಲೆ ಚಿರತೆ ದಾಳಿ: ಗ್ರಾಮಸ್ಥರಲ್ಲಿ ಮನೆ ಮಾಡಿದ ಆತಂಕ

ಸಾಕು ನಾಯಿಗಳ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ದಾಳ ಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ದಾಳ ಗೌಡನಹಳ್ಳಿ ಗ್ರಾಮದ ಯೋಗೇಶ್ ಎಂಬುವರು ಮನೆಯಲ್ಲಿ ಸಾಕು ನಾಯಿಗಳನ್ನು ಸಾಕಿದ್ದರು. ಎಂದಿನಂತೆ...

ಹಾಸನ l ಹೆಜ್ಜೇನು ದಾಳಿಯಿಂದ ವೃದ್ಧೆ ತೀವ್ರ ಅಸ್ವಸ್ಥ

ಹೆಜ್ಜೇನು ದಾಳಿಯಿಂದ ವೃದ್ದೆ ನಿಂಗಾಜಮ್ಮ ತೀವ್ರ ಅಸ್ವಸ್ಥಗೊಂಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕೆರಗೋಡು ಗ್ರಾಮದಲ್ಲಿ ನಡೆದಿದೆ.  ಕೆರೆಗೋಡು ಗ್ರಾಮದ ಶಾಮಯ್ಯ ಎಂಬುವವರ ಪತ್ನಿ ನಿಂಗಾಜಮ್ಮ(62) ಅಸ್ವಸ್ಥಗೊಂಡಿರುವ ಮಹಿಳೆ. ಬುಧವಾರ ಸಂಜೆ ಜಮೀನಿನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹೊಳೆನರಸೀಪುರ