ಎರಡು ಸಾವಿರ ವರ್ಷಗಳಿಂದ ಅಜ್ಞಾನದಿಂದ ಕೆಲವೇ ಕೆಲವು ಬೆರಳೆಣಿಕೆ ಜನರು ತಮ್ಮ ಸ್ವಾರ್ಥ ಸಾಧನೆಗಾಗಿ ಬಹುಜನರ ಕಣ್ಣನ್ನು ಮುಚ್ಚಿಸಿದ್ದರು. ಇಂತಹ ಬಹುಜನರ ಕಣ್ಣನ್ನು ಜ್ಞಾನದ ಮೂಲಕ ತೆರೆಸಿದ ಸಂದರ್ಭವೇ ಸಂವಿಧಾನ ಭಾರತಕ್ಕೆ ಸಮರ್ಪಣೆಯಾದ...
ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅಕ್ಟೋಬರ್ 31ರಂದು ನಡೆಯಲಿರುವ ಒಳ ಮೀಸಲಾತಿ ಸಾಂಕೇತಿಕ ಹೋರಾಟದ ಕರಪತ್ರಗಳನ್ನು ವಿಜಯನಗರ ಜಿಲ್ಲೆ ಹೊಸಪೇಟೆಯ ಅಂಬೇಡ್ಕರ್ ವೃತ್ತದಲ್ಲಿ ಕರ್ನಾಟಕ ಮಾದಿಗ ರಕ್ಷಣಾ ವೇದಿಕೆ ಬಿಡುಗಡೆ ಮಾಡಿದೆ.
ಸುಮಾರು 30 ದಶಕಗಳ...
ಹೃದಯಾಘಾತದಿಂದ ಪೊಲೀಸ್ ಪೇದೆಯೊಬ್ಬರು ಸಾವನಪ್ಪಿದ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ.
ರಾಘವೇಂದ್ರ (45) ಎಂಬವರು ಮೃತಪಟ್ಟ ಪೊಲೀಸ್ ಪೇದೆ, 2005ರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ನೇಮಕವಾದ ರಾಘವೇಂದ್ರ ಕಳೆದ 18...
ಹೊಸಪೇಟೆ ನಗರಸಭೆಯ ಕಡತ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲಧಿಕಾರಿಗಳಿಗೆ ತಪ್ಪು ಮಾಹಿತಿ ನೀಡಿದ ಆರೋಪದ ಮೇಲೆ ನಗರಸಭೆಯ ಐವರು ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಎಂ.ಎಸ್ ದಿವಾಕರ್ ಅವರು ಆದೇಶ ಹೊರಡಿಸಿದ್ದಾರೆ.
ನಗರಸಭೆಯ...
ಎರಡು ಆಟೋ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಏಳು ಮಂದಿ ಸಾವನ್ನಪ್ಪಿರುವ ದುರ್ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ವಡ್ಡರಹಳ್ಳಿ ಸೇತುವೆ ಬಳಿ ಎರಡು ಆಟೋಗಳಿಗೆ ಲಾರಿ ಢಿಕ್ಕಿ...