ನೃತ್ಯ ಮಾಡದಿದ್ದರೆ ಅಮಾನತು ಮಾಡಿಸುತ್ತೇನೆ: ಪೊಲೀಸ್ ಅಧಿಕಾರಿಯನ್ನು ಕುಣಿಸಿದ ತೇಜ್ ಪ್ರತಾಪ್ ಯಾದವ್

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜ್ ಪ್ರತಾಪ್ ಯಾದವ್ ಅವರು ಹೋಳಿ ಆಚರಣೆ ವೇಳೆ ಪೊಲೀಸ್ ಅಧಿಕಾರಿಯೊಬ್ಬರನ್ನು ಕುಣಿಸಿದ ವಿಡಿಯೋವನ್ನು ಪಿಟಿಐ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ. "ನೃತ್ಯ ಮಾಡದಿದ್ದರೆ ಅಮಾನತು...

ರಾಯಚೂರು | ಹೋಳಿ ಆಚರಿಸಿ ಸ್ನಾನಕ್ಕೆ ತೆರಳಿದ್ದ ವ್ಯಕ್ತಿ ನೀರುಪಾಲು

ಹೋಳಿಹಬ್ಬ ಆಚರಿಸಿ ಸ್ನಾನಕ್ಕೆಂದು ತೆರಳಿದ್ದ ವ್ಯಕ್ತಿ ನೀರಿನಲ್ಲಿ ಕೊಚ್ಚಿಹೋದ ಘಟನೆ ರಾಯಚೂರಿನ ಗಿಲ್ಲೆಸುಗೂರು ಕ್ಯಾಂಪ್ ಬಳಿಯ ಕಾಲುವೆಯಲ್ಲಿ ನಡೆದಿದೆ.ಯರಗೇರಾ ಗ್ರಾಮದ ಕಿರಾಣಿ ಅಂಗಡಿ ವ್ಯಾಪಾರಿ ಮಹಾದೇವ(30)ನನ್ನು ನೀರಿನಲ್ಲಿ ಕೊಚ್ಚಿ ಹೋದ ದುರ್ದೈವಿ ಎಂದು...

ಹಾಸನ l ಹೋಳಿ ಆಚರಣೆ ವೇಳೆ ಹಲ್ಲೆ ಪ್ರಕರಣ; ಮೂವರ ಬಂಧನ

ಹೋಳಿ ಸಂಭ್ರಮ ಆಚರಣೆ ವೇಳೆ ಯುವಕರ ನಡುವೆ ಮಾರಾಮಾರಿ ಹಲ್ಲೆ ನಡೆಸಿದ್ದ, ಮೂವರ ಯುವಕರನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ. ಲೋಹಿತ್, ಋತ್ವಿಕ್ ಮತ್ತು ಆಕಾಶ್ ಬಂಧಿತ ಆರೋಪಿಗಳು, ಮಾ.8 ರಂದು ನಗರದ ಖಾಸಗಿ...

ಹೋಳಿ ಬಣ್ಣ ಹಚ್ಚಿಸಿಕೊಳ್ಳಲು ನಿರಾಕರಿಸಿದ ಯುವಕನ ಕೊಲೆ

ಹೋಳಿ ಹಬ್ಬದಂದು ಬಣ್ಣ ಹಚ್ಚಿಸಿಕೊಳ್ಳಲು ನಿರಾಕರಿಸಿದ ಯುವಕನನ್ನು ಮೂವರು ಕತ್ತು ಹಿಸುಕಿ ಹತ್ಯೆಗೈದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಬುಧವಾರ ಸಂಜೆ ದೌಸಾ ಜಿಲ್ಲೆಯ ರಾಲ್ವಾಸ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹತ್ಯೆಗೀಡಾದ ಯುವಕನನ್ನು ಹಂಸರಾಜ್‌...

ಹೋಳಿ ಹಬ್ಬದ ಸಂದರ್ಭ ಜಾಮಾ ಮಸೀದಿ ಸೇರಿ 10 ಸಂಭಲ್ ಮಸೀದಿಗಳಿಗೆ ಟಾರ್ಪಾಲ್!

ಶುಕ್ರವಾರ ಹೋಳಿ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಸಂಭಲ್‌ನಲ್ಲಿರುವ ಹತ್ತು ಮಸೀದಿಗಳನ್ನು ಟಾರ್ಪಾಲ್‌ನಿಂದ ಮುಚ್ಚಲು ಉತ್ತರ ಪ್ರದೇಶ (ಯುಪಿ) ಆಡಳಿತ ನಿರ್ಧರಿಸಿದೆ. ಮಾರ್ಚ್ 14ರಂದು ಬಣ್ಣಗಳ ಹಬ್ಬವಾದ ಹೋಳಿ ಮತ್ತು ರಂಜಾನ್ 'ಜುಮ್ಮಾ' ಇದೆ. ಸುಮಾರು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹೋಳಿ