ರಾಯಚೂರು | ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಪ್ರಾರಂಭಕ್ಕೆ ವಿರೋಧ; ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಪ್ರಾರಂಭಿಸುವ ಸರ್ಕಾರದ ನಿಲುವನ್ನು ವಿರೋಧಿಸಿ, ಆದೇಶವನ್ನು ಹಿಂಪಡೆಯುಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ, ಸಿಐಟಿಯು, ಎಐಟಿಯುಸಿ ಕಾರ್ಯಕರ್ತರು ಪ್ರತಿಭಟನೆ...

ಬಳ್ಳಾರಿ | ಗ್ಯಾರಂಟಿ ಯೋಜನೆಗಳ ಸಮೀಕ್ಷೆಗೆ ಅಂಗನವಾಡಿ ನೌಕರರ ಬಳಕೆ; ಅಸಮಾಧಾನ

ಅಂಗನವಾಡಿ ನೌಕರರನ್ನು ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಹೊರತುಪಡಿಸಿ ಬೇರೆ ಯಾವುದೇ ಕೆಲಸಕ್ಕೆ ನಿಯೋಜಿಸದಂತೆ ರಾಜ್ಯ ಸರ್ಕಾರ ಸೂಚಿಸಿದೆ. ಆದರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಐದು ಗ್ಯಾರಂಟಿ ಯೋಜನೆಗಳ ಸಮೀಕ್ಷೆ...

ಬೆಳಗಾವಿ | ಫೆ.16ರಂದು ರೈತ, ಕೂಲಿಕಾರ, ಕಾರ್ಮಿಕರ ಸಂಘಟನೆಗಳಿಂದ ಪ್ರತಿಭಟನೆಗೆ ಕರೆ

ಆರ್ಥಿಕ ಅಸಮಾನತೆ, ಹೆಚ್ಚುತ್ತಿರು ಬೆಲೆಯೆರಿಕೆ, ಗ್ರಾಮೀಣ ಪ್ರದೇಶದಲ್ಲಿ ತೀವ್ರವಾದ ಕೃಷಿ ಬಿಕ್ಕಟ್ಟು, ರಾಷ್ಟ್ರೀಯ ಸಂಪತ್ತು ಲೂಟಿ, ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆಯನ್ನು ಪ್ರಶ್ನಿಸಿ, ಫೆ. 16ರಂದು ರೈತ, ಕೂಲಿಕಾರ, ಕಾರ್ಮಿಕರ ಸಂಘಟನೆಗಳು ಪ್ರತಿಭಟನೆಗೆ ಕರೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಂಗನವಾಡಿ ಕಾರ್ಯಕರ್ತರು