ಸಿಎಂ ಸಿದ್ದರಾಮಯ್ಯನವರು ಮಂಡಿಸಿರುವ ರಾಜ್ಯ ಬಜೆಟ್ 2026-27ರಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವ ಧನವನ್ನು ಹೆಚ್ಚಿಸದೆ ನಿರಾಶೆಯನ್ನುಂಟು ಮಾಡಿರುವುದನ್ನು ಖಂಡಿಸಿ"ಸೀರೆ ಬಿಡಿ ಗೌರವಯುತ ವೇತನ ಕೊಡಿ"ಎಂದು ಆಗ್ರಹಿಸಿ ಎಐಟಿಯುಸಿ ಸಂಯೋಜಿತ ಕರ್ನಾಟಕ...
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವಧನವನ್ನು ಹೆಚ್ಚಿಸುವಂತೆ ಮುಖ್ಯಮಂತ್ರಿಯವರ ಗಮನಕ್ಕೆ ತರುವಂತೆ ಆಗ್ರಹಿಸಿ ಎಐಟಿಯುಸಿ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ದಾವಣಗೆರೆ ಜಯದೇವ ವೃತ್ತದಿಂದ ದಾವಣಗೆರೆ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ...