ಅಂಗನವಾಡಿ ಮಕ್ಕಳನ್ನು LKG, UKGಗೆ ದಾಖಲೆ ಮಾಡುವ ಉದ್ದೇಶವನ್ನು ಖಂಡಿಸಿ ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ನಡೆಸುತ್ತಿದ್ದ ಧರಣಿ ವೇಳೆ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಅಸ್ವಸ್ಥಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಲಬುರಗಿಯಲ್ಲಿ KKRDB ಅಧ್ಯಕ್ಷ...
ಅಂಗನವಾಡಿ ಕೇಂದ್ರಗಳಲ್ಲಿ ಇಸಿಸಿಇ (ECCE) ಜಾರಿಗಾಗಿ ಒತ್ತಾಯಿಸಿ, ಕೂಸಿನ ಮನೆ ರದ್ದು ಮಾಡಲು ಆಗ್ರಹಿಸಿ, ಸರ್ಕಾರಿ ಶಾಲೆಗಳಲ್ಲಿ ಹೊಸದಾಗಿ ಪ್ರಾರಂಭ ಮಾಡುವ ಎಲ್‌ಕೆಜಿ-ಯುಕೆಜಿ ಆದೇಶ ರದ್ದತಿಗಾಗಿ ಕೋರಿ ಜೂನ್ 19ರಂದು ಅನಿರ್ಧಿಷ್ಟ ಹೋರಾಟ...
ಕಲಬುರಗಿ ಜಲ್ಲೆಯ ಚಿತ್ತಾಪುರ ತಾಲೂಕಿನಲ್ಲಿರುವ ಅಂಗನವಾಡಿ ಶಾಲೆಗಳು ಯಾವುದೇ ಕಾನ್ವೆಂಟ್ ಶಾಲೆಗಳಿಗೂ ಕಮ್ಮಿ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ನವೀನ್ ಕುಮಾರ್ ಹೇಳಿದರು.
ತಾಲೂಕಿನ ದಂಡೋತಿ...
ಅಂಗನವಾಡಿಯಲ್ಲಿ ಕೆಟ್ಟಿರುವ ಮೊಟ್ಟೆಗಳು, ಹಾಳಾಗಿರುವ ಚಿಕ್ಕಿ ಹಾಗೂ ಕಳಪೆ ತರಕಾರಿಗಳಲ್ಲಿ ಆಹಾರ ತಯಾರಿಸಿ ಕೊಡುತ್ತಿದ್ದಾರೆ ಎಂಬ ಆರೋಪ ಗದಗ ನಗರದ ಗಂಗಾಪೂರ ಪೇಟೆಯಲ್ಲಿ ಕೇಳಿಬಂದಿದೆ
ಗಂಗಾಪೂರ ಪೇಟೆಯ ಅಂಗನವಾಡಿ 178ರ ಕಾರ್ಯಕರ್ತೆ ಮಕ್ಕಳಿಗೆ ಕಳಪೆ...
ನೀರಿನ ಸಮಸ್ಯೆ ಎದುರಿಸುತ್ತಿದ್ದ ಅಂಗನವಾಡಿಗೆ ನೀರು ಪೂರೈಕೆ ಮಾಡುವ ಉದ್ದೇಶದಿಂದ 55 ವರ್ಷದ ಮಹಿಳೆಯೊಬ್ಬರು ಏಕಾಂಗಿಯಾಗಿ ಬಾವಿ ತೋಡುತ್ತಿದ್ದು, ಮಾದರಿಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಗೌರಿ ಸಿ ನಾಯ್ಕ್ ಅವರು ಬಾವಿ...