ಬೀದರ್‌ | ಅಂಗವಿಕಲತೆ ಮೆಟ್ಟಿ ನಿಂತು ಸಾಧನೆ ಮಾಡಿ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಅಂಗವಿಕಲರಲ್ಲಿ ಅಗಾಧ ಪ್ರತಿಭೆ ಇದೆ. ಅವರು ತಮ್ಮ ಅಂಗವಿಕಲತೆಯನ್ನು ಮೆಟ್ಟಿ ನಿಂತು ಸಾಧನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು. ಬೀದರ್ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,...

ಮೈಸೂರು | ಅಂಗವಿಕಲರಿಗೆ ಆಹಾರ ಕಿಟ್ ವಿತರಣೆ

ಮೈಸೂರಿನ ಏಕಲವ್ಯ ನಗರದಲ್ಲಿ ವಾಸವಿರುವ ಅಂಗವಿಕಲರಿಗೆ ಭಾನುವಾರದಂದು ದಸಂಸ ನೇತೃತ್ವದಲ್ಲಿ ಆಹಾರ ಕಿಟ್‌ ವಿತರಣೆ ಮಾಡಿದರು. ಏಕಲವ್ಯ ನಗರದಲ್ಲಿ ಅಂಗ ವೈಕಲ್ಯದಿಂದ ಬಳಲುತ್ತಿರುವ ನಿರ್ಗತಿಕ ಕುಟುಂಬಗಳು ವಾಸವಿದ್ದು, ಸಂಕಷ್ಟದ ಬದುಕನ್ನು ಸಾಗಿಸುತ್ತಿರುವ 20 ಮಂದಿ...

ಈ ದಿನ ಸಂಪಾದಕೀಯ | ಪ್ಯಾಲೆಸ್ತೀನಿಯರೊಂದಿಗೆ ನಿಲ್ಲಬೇಕಿದೆ ಭಾರತದ ವಿಶೇಷಚೇತನರ ಚಳವಳಿ

ಯುದ್ಧದ ಲಾಭದಾಯಕತೆ ಮತ್ತು ವಸಾಹತುಶಾಹಿ ವ್ಯವಸ್ಥೆ ವಿರುದ್ಧದ ಹೋರಾಟದಲ್ಲಿ ವಿಶೇಷಚೇತನರ ಸಂಸ್ಥೆಗಳು ಮುಂಚೂಣಿಯಲ್ಲಿ ನಿಲ್ಲಬೇಕಿದೆ. ಬಹಿಷ್ಕಾರದ ರಾಜಕೀಯಕ್ಕೆ ಬಲಿಯಾದ ಸಂತ್ರಸ್ತರೊಂದಿಗೆ ಒಗ್ಗಟ್ಟಿನಿಂದ ನಿಲ್ಲುವುದು ಭಾರತದ ಅಂಗವೈಕಲ್ಯ ಚಳವಳಿಯ ಪ್ರಮುಖ ಕಾರ್ಯಸೂಚಿಯಲ್ಲಿ ಒಂದಾಗಬೇಕಿದೆ. ಪ್ರತಿ ವರ್ಷ,...

ರಾಯಚೂರು | ವಿಶೇಷ ವರ್ಗವರನ್ನು ಗುರುತಿಸಿ ನಿವೇಶನ ನೀಡಲು ಒತ್ತಾಯಿಸಿ ಪ್ರತಿಭಟನೆ

ಹದಿನಾಲ್ಕು ವಿಶೇಷ ವರ್ಗದಲ್ಲಿ ಬರುವ ವಿಧವೆಯರು, ಬೀದಿ ಬದಿ ವ್ಯಾಪಾರಿಗಳು, ಅಂಗವಿಕಲರನ್ನು ಸಮೀಕ್ಷೆ ಮಾಡಿ, ನಿವೇಶನ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸಿಸುವವರಿಗೆ ನಿವೇಶನ ಮಂಜೂರು ಮಾಡುವಂತೆ ಒತ್ತಾಯಿಸಿ ರಾಯಚೂರು ಸ್ಲಂ ನಿವಾಸಿಗಳ ಕ್ರಿಯಾ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಂಗವಿಕಲರು