ಅಂಗಾಂಗ ದಾನ ಮಾಡಿದ ದಿ. ಬಲರಾಮ ಕೃಷ್ಣ ಬಾಗಲಕೋಟೆ ಅವರ ಕುಟುಂಬದ ಒಬ್ಬರಿಗೆ ಶಿಕ್ಷಣ ಅಥವಾ ಉದ್ಯೋಗ ಒದಗಿಸುವುದಾಗಿ ಬಿಎಲ್‌ಡಿಇ ಸಂಸ್ಥೆ ನಿರ್ಧರಿಸಿದೆ. ಜೊತೆಗೆ ಕುಟುಂಬಕ್ಕೆ ಬಿಎಲ್‌ಡಿಇ ಆಸ್ಪತ್ರೆಯಿಂದ ಎಲ್ ಕಾರ್ಡ್ ಸೌಲಭ್ಯ...
ಸಾಮಾನ್ಯವಾಗಿ ನಾವು ಸತ್ತ ಮೇಲೆ ನಮ್ಮ ಅಂಗಾಂಗಗಳನ್ನು ದಾನ ಮಾಡಬೇಕು ಎಂದು ʼವಿಲ್ʼ ಬರೆದಿಟ್ಟಿರುತ್ತೇವೆ. ಅದರಂತೆ ಅವರು ಇಹಲೋಕ ತ್ಯಜಿಸಿದ ಮೇಲೆ ಅಂಗಾಗ ದಾನ ಮಾಡಿರುವುದನ್ನು, ವೈದ್ಯಕೀಯ ವಿದ್ಯಾರ್ಥಿಗಳ ಕಲಿಕೆಗಾಗಿ ದೇಹ ದಾನ...
ಪ್ರಥಮ ಬಾರಿಗೆ, ನಮ್ಮ ಮೆಟ್ರೋ ದೇಣಿಗೆಯಾದ ಮಾನವ ಯಕೃತ್ತನ್ನು ಶಸ್ತ್ರಚಿಕಿತ್ಸೆಗಾಗಿ ಸಾಗಿಸಲು ಸಹಕಾರ ನೀಡಿದೆ. ಶುಕ್ರವಾರ, ಆಗಸ್ಟ್ 1ರ ರಾತ್ರಿ 8:38ಕ್ಕೆ, ಯಕೃತ್ತನ್ನು ವೈದ್ಯರೊಬ್ಬರು ಮತ್ತು ಏಳು ಮಂದಿ ವೈದ್ಯಕೀಯ ಸಿಬ್ಬಂದಿಯೊಂದಿಗೆ ವೈದೇಹಿ...
ಅಂಗಾಂಗದಾನ ಮಾಡುವುದರಿಂದ ಮತ್ತೊಬ್ಬರಿಗೆ ಜೀವದಾನ ಮಾಡಿದಂತೆ, ಹೀಗಾಗಿ ಪ್ರತಿಯೊಬ್ಬರೂ ಅಂಗಾಂಗದಾನ ಮಾಡಬೇಕು ಎಂದು ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.
ವಿಶ್ವ ಕಿಡ್ನಿ ದಿನಾಚರಣೆ ಅಂಗವಾಗಿ ಎಸ್‌ಎಸ್ ಸ್ಪರ್ಶ್ ಆಸ್ಪತ್ರೆಯಲ್ಲಿ ಕರ್ನಾಟಕ...
ಮೆದುಳು ನಿಷ್ಕ್ರಿಯಗೊಂಡ ಮಹಿಳೆಯೊಬ್ಬರ ಅಂಗಾಂಗ ದಾನ ಮಾಡಿದ್ದು, ಸಾವಿನ ನೋವಿನಲ್ಲೂ ಕುಟುಂಬವೊಂದು ಸಾರ್ಥಕತೆ ಮೆರೆದಿದೆ. ಮಂಗಳೂರಿನ ವೆನ್ಲಾಕ್ ಸರ್ಕಾರಿ ಆಸ್ಪತ್ರೆ 176 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಮಹಿಳೆಯ ಅಂಗಾಂಗ ದಾನ ಪ್ರಕ್ರಿಯೆ...