ಧಾರವಾಡ | ಜಿಐಎಸ್ ತಂತ್ರಜ್ಞಾನವು ಕೃಷಿ, ನಗರಾಭಿವೃದ್ಧಿ ಕ್ಷೇತ್ರಗಳಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ: ಡಾ. ಮೋಹನ್

ಭೌಗೋಳಿಕ ಮಾಹಿತಿ ವ್ಯವಸ್ಥೆ GIS ತಂತ್ರಜ್ಞಾನವು ವಿಪತ್ತು ನಿರ್ವಹಣೆ, ಪರಿಸರ ಸಂರಕ್ಷಣೆ, ಕೃಷಿ, ಸಾರಿಗೆ ವ್ಯವಸ್ಥೆ, ಸ್ಮಾರ್ಟ್ ಸಿಟಿ ಯೋಜನೆ ಮತ್ತು ನಗರಾಭಿವೃದ್ಧಿ ಕ್ಷೇತ್ರಗಳಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ ಎಂದು ಗಣಿ ಮತ್ತು ಭೂವಿಜ್ಞಾನ...

ಧಾರವಾಡದ ವೆಂಕಟೇಶ್ವರ ದೇವರ ಮೂರ್ತಿ ಪ್ರತಿಷ್ಠಾಪಿಸಿದ್ದು, ಟಿಪ್ಪು ಸುಲ್ತಾನ್: ಪ್ರೊ. ಎ.ವಾಯ್.ಸಾವಂತ್

ಧಾರವಾಡಕ್ಕೂ ಟಿಪ್ಪುವಿಗೂ ಒಂದು ರೀತಿಯ ನಂಟಿದೆ. ಟಿಪ್ಪು ಸುಲ್ತಾನ್ ಆಡಳಿತ ಅವಧಿಯಲ್ಲಿ ಅನೈತಿಕ, ಅವ್ಯವಹಾರಕ್ಕೆ ಅವಕಾಶ ಇರಲಿಲ್ಲ. ವಿಶೇಷವಾಗಿ ಹೇಳಬೇಕೆಂದರೆ ಶುಕ್ರವಾರಪೇಟೆಯಲ್ಲಿ ಸ್ವತಃ ವೆಂಕಟೇಶ್ವರ ದೇವರ ಮೂರ್ತಿಯನ್ನು ಟಿಪ್ಪು ಸುಲ್ತಾನ್ ಪ್ರತಿಷ್ಠಾಪಿಸಿದರು ಎಂದು...

ಧಾರವಾಡ | ಭಾರತವು ವೈವಿಧ್ಯತೆಯಲ್ಲಿ ಏಕತೆ ಕಾಣುವ ವಿಶ್ವದ ವಿಶಿಷ್ಟ ದೇಶವಾಗಿದೆ: ಡಾ. ಎನ್.ಬಿ. ನಾಲತವಾಡ

ಭಾರತವು ಹಲವು ಧರ್ಮ, ಮತ, ಪಂಥ ಹಾಗೂ ಜಾತಿ ವ್ಯವಸ್ಥೆಯಿಂದ ಕೂಡಿದ್ದರೂ, ‘ವೈವಿಧ್ಯತೆಯಲ್ಲಿ ಏಕತೆ’ ಕಾಣುವ ವಿಶ್ವದ ವಿಶಿಷ್ಟ ದೇಶವಾಗಿದೆ. ಎನ್.ಎಸ್.ಎಸ್. ಸೇವಾ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವ, ಶಿಸ್ತಿನ ಮನೋಭಾವ ಹಾಗೂ ಸಾಮಾಜಿಕ...

ಧಾರವಾಡ | ಮೂಢನಂಬಿಕೆ ವಿಚಾರದಲ್ಲಿ ಸಕಾರಾತ್ಮಕ ಚಿಂತನೆ ಇರಲಿ: ಪ್ರೊ. ಎಸ್. ಎನ್. ಎಮ್ಮಿ

“ಮೂಢನಂಬಿಕೆ” ಎಂದು ಪರಿಗಣಿಸಲಾಗುವ ಕೆಲವು ನಂಬಿಕೆಗಳ ಹಿಂದೆ ಕೆಲವು ವೈಜ್ಞಾನಿಕ ಕಾರಣಗಳಿವೆ. ಮತ್ತು ಮೂಢನಂಬಿಕೆ ವಿಚಾರದಲ್ಲಿ ವೈಜ್ಞಾನಿಕ ಚಿಂತನೆ ಇರಬೇಕಾಗುತ್ತದೆ ಎಂದು ಹುಬ್ಬಳ್ಳಿಯ ಕೆಎಲ್ಇ ಸಂಸ್ಥೆಯ ಪ್ರೊ. ಎಸ್. ಎನ್. ಎಮ್ಮಿ ಹೇಳಿದರು. ಧಾರವಾಡದ...

ಧಾರವಾಡ | ಅಂಜುಮನ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಧಾರವಾಡದ ಅಂಜುಮನ್ ಕಾಲೇಜಿನಲ್ಲಿ ಭವ್ಯವಾಗಿ ಆಚರಿಸಲಾಯಿತು. ಧ್ವಜಾರೋಹಣವನ್ನು ಅಂಜುಮನ್ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ್ ಉದ್ಘಾಟಿಸಿ, ನೆರವೇರಿಸಿದರು. ಹಿರೇಮಲ್ಲೂರು ಈಶ್ವರನ್ ಕಾಲೇಜಿನ ಪ್ರಾಚಾರ್ಯರ ಪ್ರೊ. ಶಶಿಧರ್ ತೋಡ್ಕರ ಮಾತನಾಡಿ, ಕನ್ನಡ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಂಜುಮನ್ ಕಾಲೇಜು