ಬೆಂಗಳೂರು | ಅಂತರ್ಜಲ ಹೆಚ್ಚಳಕ್ಕೆ ಅಗತ್ಯ ಕ್ರಮ: ಜಲಮಂಡಳಿ ಅಧ್ಯಕ್ಷ

“ಬೆಂಗಳೂರಿನಲ್ಲಿ ಅಂತರ್ಜಲ ಕುಸಿತದಿಂದ ನೀರಿನ ಕೊರತೆ ಉಂಟಾಗಿದೆ. ಇದನ್ನ ಸರಿಪಡಿಸುವ ನಿಟ್ಟಿನಲ್ಲಿ ನಗರದಲ್ಲಿ ಅಂತರ್ಜಲ ಮರುಪೂರಣಕ್ಕೆ ಅಗತ್ಯವಿರುವ ಜಲಮಂಡಳಿಯ ವತಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ” ಎಂದು ಬೆಂಗಳೂರು ನೀರು ಸರಬರಾಜು ಮಾತ್ತು ಒಳಚರಂಡಿ...

ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ; ಕೆ.ಆರ್ ಪುರದಲ್ಲಿ 15 ದಿನಕ್ಕೊಮ್ಮೆ ಕಾವೇರಿ ನೀರು

ಅಕಾಲಿಕ ಮಳೆಯ ಹಿನ್ನೆಲೆ, ರಾಜ್ಯದೆಲ್ಲೆಡೆ ಬರಗಾಲದ ಛಾಯೆ ಮೂಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು, ಹಲವೆಡೆ ನೀರಿಗೆ ಹಾಹಾಕಾರ ಶುರುವಾಗಿದೆ. ಕೆ.ಆರ್‌ ಪುರ ವಿಧಾನಸಭಾ ಕ್ಷೇತ್ರದ ಹಲವೆಡೆ ನೀರಿನ ಕೊರತೆ...

ಕುಸಿದ ಅಂತರ್ಜಲ | ಬೇಸಿಗೆಗೂ ಮುನ್ನವೇ ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ

ಕೆರೆಗಳ ಕಣ್ಮರೆ ಹಾಗೂ ಕೆರೆ ಅಂಗಳಗಳ ಅತಿಕ್ರಮಣದಿಂದಾಗಿ ಬೆಂಗಳೂರಿನಲ್ಲಿ ಅಂತರ್ಜಲ ಪ್ರಮಾಣ ವೇಗವಾಗಿ ಕುಸಿಯುತ್ತಿದೆ. ಇದೇ ರೀತಿ ಅಂತರ್ಜಲ ಮಟ್ಟ ಕುಸಿಯುತ್ತಾ ಹೋದರೆ ರಾಜಧಾನಿ ಬರಡು ಭೂಮಿ ಆಗಲಿದೆ. ಬೇಸಿಗೆ ಆರಂಭಕ್ಕೂ ಮುನ್ನವೇ...

ಹಾವೇರಿ | ಅಂತರ್ಜಲ ಮಟ್ಟದಲ್ಲಿ ಭಾರಿಕುಸಿತ; ವಿಜ್ಞಾನಿಗಳ ಎಚ್ಚರಿಕೆ

ಹಾವೇರಿ ಜಿಲ್ಲೆಯಲ್ಲಿ ಈ ಬಾರಿ ಉಂಟಾದ ಮಳೆಯ ಅಭಾವದಿಂದ ಅಂತರ್ಜಲ ಮಟ್ಟದಲ್ಲಿ ಭಾರಿಕುಸಿತ ಉಂಟಾಗಿದ್ದು ಕಳೆದ ಐದು ವರ್ಷಗಳಲ್ಲೇ ಈ ವರ್ಷ ಗರಿಷ್ಠ ಕುಸಿತ ಕಂಡಿದೆ. 2019 ಅಕ್ಟೋಬರ್‌ ಅಂತ್ಯಕ್ಕೆ 6.95ಮೀಟರ್‌ ಇದ್ದ...

ಜಲಸುರಕ್ಷಾ ಬೆಂಗಳೂರು | ಅಂತರ್ಜಲ ಮಟ್ಟ ಹೆಚ್ಚಿಸಿ ನೀರಿನ ಸಮಸ್ಯೆ ನಿವಾರಣೆ

ಬೆಂಗಳೂರಿನಲ್ಲಿ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಮೂಲಕ ನೀರಿನ‌ ಸಮಸ್ಯೆಯನ್ನು ಕಡಿಮೆ ಮಾಡಲು ಸೂಕ್ತ ಯೋಜನೆ ರೂಪಿಸಬೇಕಿದೆ ಎಂದು ಜಲಸುರಕ್ಷಾ ಬೆಂಗಳೂರಿನ ನೋಡಲ್ ಅಧಿಕಾರಿ ಕೆ.ಎನ್ ರಾಜೀವ್ ತಿಳಿಸಿದರು. ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ ‘ಜಲಸುರಕ್ಷಾ/ತೃಪ್ತಿಕರ ಬೆಂಗಳೂರು’...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಂತರ್ಜಲ ಮಟ್ಟ