17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮುಕ್ತಾಯ; ಹಂಸಲೇಖಗೆ ಜೀವಮಾನದ ಶ್ರೇಷ್ಠ ಸಾಧನೆ ಪ್ರಶಸ್ತಿ ಪ್ರದಾನ

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಆವೃತ್ತಿಗೆ ಶುಕ್ರವಾರ ರಾತ್ರಿ ನಗರದ ಲುಲು ಮಾಲ್‌ನಲ್ಲಿ ತೆರೆ ಬಿದ್ದಿದೆ. ಜಪಾನ್‌ ದೇಶದದ ʼಲಾಸ್ಟ್‌ ಲ್ಯಾಂಡ್‌ʼ, ಮರಾಠಿಯ ʼಸಬರ್‌ ಬೊಂಡಾʼ ಮತ್ತು ʼವನ್ಯಾʼ ಚಿತ್ರಗಳು ಚಿತ್ರೋತ್ಸವದ ಏಷ್ಯಾ,...

ಜ.29 ರಿಂದ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಸಿಎಂ ಸಿದ್ದರಾಮಯ್ಯ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29 ರಿಂದ ಫೆಬ್ರವರಿ 6 ರವರೆಗೆ ನಡೆಯಲಿದ್ದು, ಮಹಿಳಾ ಸಬಲೀಕರಣ ಈ ಬಾರಿಯ ಚಿತ್ರೋತ್ಸವದ ಪ್ರಮುಖ ಥೀಮ್ ಆಗಿರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ವಿಧಾನಸೌಧದ...

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ | ‘ಕಿಸಾನ್ ಸತ್ಯಾಗ್ರಹ’ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಕೇಂದ್ರದ ತಡೆ

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಬೇಕಿದ್ದ ದೆಹಲಿ ರೈತ ಹೋರಾಟದ ಕುರಿತ ‘ಕಿಸಾನ್ ಸತ್ಯಾಗ್ರಹ’ ಸಾಕ್ಷ್ಯಚಿತ್ರಕ್ಕೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತಡೆ ಒಡ್ಡಿದೆ. 'ಕಿಸಾನ್ ಸತ್ಯಾಗ್ರಹ' ಮಾತ್ರವಲ್ಲದೆ, ಉಕ್ರೇನ್ ಹಾಗೂ ಇಸ್ರೇಲ್‌ನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ