ಚಾಮರಾಜನಗರ | ಮಾನಸಿಕ, ದೈಹಿಕ ಸದೃಢತೆ, ಸುಸ್ಥಿತಿ, ಮನೋಲ್ಲಾಸಕ್ಕೆ ಯೋಗ ಸಹಕಾರಿ : ಜಿಲ್ಲಾಧಿಕಾರಿ ಶಿಲ್ಪಾ ನಾಗ್

ಚಾಮರಾಜನಗರದ ಪೊಲೀಸ್ ಪೆರೇಡ್ ಮೈದಾನದಲ್ಲಿ ಭಾರತ ಸರ್ಕಾರದ ಆಯುಷ್ ಮಂತ್ರಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪತಂಜಲಿ ಯೋಗ ಶಿಕ್ಷಣ ಸಮಿತಿ, ಯೋಗ ನಿರತ...

ಕೊಡಗು | ದೈಹಿಕ, ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿ : ಡಾ ಮಂತರ್ ಗೌಡ

ಕೊಡಗು ಜಿಲ್ಲೆ, ಮಡಿಕೇರಿ ನಗರದ ಗೌಡ ಸಮಾಜದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಆಯುಷ್ ಇಲಾಖೆ ಸಹಯೋಗದೊಂದಿಗೆ ' ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ ’ ಘೋಷವಾಕ್ಯದೊಂದಿಗೆ ನಡೆದ 11 ನೇ...

ಮೈಸೂರು | ಅರಮನೆ ಮುಂಭಾಗದಲ್ಲಿ ಹನ್ನೊಂದನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಮೈಸೂರಿನ ಅರಮನೆ ಮುಂಭಾಗದ ಆವರಣದಲ್ಲಿ ಜಿಲ್ಲಾಡಳಿತ ಹಾಗೂ ಯೋಗ ಸಮಿತಿಯಿಂದ 11 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಮೈಸೂರು ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್. ಸಿ. ಮಹದೇವಪ್ಪ...

ಗದಗ | ಯೋಗದಿಂದ ರೋಗ ಮುಕ್ತ ಜೀವನ ಸಾಧ್ಯ: ಎಂಎಲ್‌ಸಿ ಸಂಕನೂರ

ಜಿಲ್ಲಾ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರತಿನಿತ್ಯ ಲವಲವಿಕೆ, ಆರೋಗ್ಯದಿಂದಿರಲು ಯೋಗಭ್ಯಾಸ ಸಹಕಾರಿ ಭಾರತ ದೇಶಕ್ಕೆ ಸೀಮಿತವಾಗಿದ್ದ ಯೋಗವನ್ನು ವಿಶ್ವಕ್ಕೆ ಪರಿಚಯಿಸಿದವರು ಪ್ರಧಾನಿ ನರೇಂದ್ರ ಮೋದಿ, ಯೋಗ ಸ್ವದೇಶೀಯ ವಿದ್ಯೆಯಾಗಿದ್ದು, ವಿಶ್ವ ಶಾಂತಿಗಾಗಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಂತಾರಾಷ್ಟ್ರೀಯ ಯೋಗ ದಿನ