ಬೀದರ್‌ | ಕಲೆ, ಸಾಹಿತ್ಯ, ಸಂಸ್ಕೃತಿ ಮಾನವನ ಅವಿಭಾಜ್ಯ ಅಂಗ : ಸಿಪಿಐ ವಿಜಯಕುಮಾರ

ಕಲೆ, ಸಾಹಿತ್ಯ, ಸಂಸ್ಕೃತಿ ಅನಾದಿ ಕಾಲದಿಂದಲೂ ಮಾನವರ ಬದುಕಿನ ಏಳಿಗೆಯ ಅವಿಭಾಜ್ಯ ಅಂಗವಾಗಿವೆ ಎಂದು ಬೀದರ ನೂತನ ನಗರ ಪೊಲೀಸ್ ಠಾಣೆಯ ಸಿಪಿಐ ವಿಜಯಕುಮಾರ ಬಾವಗಿ ಹೇಳಿದರು. ಬೀದರ್‌ ನಗರದಲ್ಲಿ ಅಂಬಿಗರ ಚೌಡಯ್ಯ ಯುವ...

ಕಲಬುರಗಿ | ಅಂಬಿಗರ ಚೌಡಯ್ಯ 904ನೇ ಜಯಂತೋತ್ಸವ; ಅದ್ದೂರಿ ಪುತ್ಥಳಿ ಮೆರವಣಿಗೆ

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ʼನಿಜಶರಣ ಅಂಬಿಗರ ಚೌಡಯ್ಯನವರ 904ನೇ ಜಯಂತೋತ್ಸವʼ ಕಾರ್ಯಕ್ರಮವನ್ನು ತಾಲೂಕ ಯುವ ಕೋಲಿ ಸಮಾಜ ಅದ್ದೂರಿಯಾಗಿ ಅಂಬಿಗರ ಚೌಡಯ್ಯನವರ ಭವ್ಯ ಪುತ್ಥಳಿಯ ಮೇರವಣಿಗೆ ಮಾಡಿದರು. ಸಮಾಜದ ಹೆಣ್ಮು ಮಕ್ಕಳು ಕುಂಭ,...

ಬೀದರ್‌ | ಅಂಬಿಗರ ಚೌಡಯ್ಯನವರ ಸಾಮಾಜಿಕ ಪ್ರಜ್ಞೆ ಸಮಾಜಕ್ಕೆ ಪ್ರಸ್ತುತ

ಬಸವಾದಿ ಕಾಲಘಟ್ಟದ ಶರಣ ಅಂಬಿಗರ ಚೌಡಯ್ಯನವರು ಸಮಾಜದಲ್ಲಿನ ಅನಾಚಾರ, ಅತ್ಯಾಚಾರ, ಡಂಭಾಚಾರವನ್ನು ನಿರ್ಭಯವಾಗಿ ಟೀಕಿಸಿ ವಚನ ಪರಂಪರೆಯ ಕೆಚ್ಚೆದೆ ಮೆರೆದವರು ಎಂದು ದಾಸ ಸಾಹಿತ್ಯ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಬಿ.ಎಂ ಅಮರವಾಡಿ ಅಭಿಪ್ರಾಯಪಟ್ಟರು. ಔರಾದ...

ಯಾದಗಿರಿ | ಕೋಲಿ ಸಮಾಜ ಎಸ್‌ಟಿಗೆ ಸೇರ್ಪಡೆಯಾಗದೇ ಇರಲು ರಾಜ್ಯ ಕೇಂದ್ರ ಸರ್ಕಾರಗಳೇ ಕಾರಣ; ಉಮೇಶ ಮುದ್ನಾಳ್‌ ಆರೋಪ

ಸಮಾಜದ ಅಭಿವೃದ್ಧಿಗೆ ತಮ್ಮ ಜೀವಮಾನವನ್ನೇ ಅರ್ಪಣೆ ಮಾಡಿದ ವಿಠಲ್ ಹೇರೂರು ಅವರ ಹೆಸರನ್ನು ಉಳಿಸಬೇಕಾಗಿದೆ. ಹಿಂದುಳಿದ ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡ(ಎಸ್‌ಟಿ)ಗಳಿಗೆ ಸೇರ್ಪಡೆ ಪ್ರಮುಖ ಬೇಡಿಕೆಯಾಗಿದ್ದು, ಇದಕ್ಕಾಗಿ ಹಗಲಿರುಳು ಶ್ರಮಿಸಿ ತಮ್ಮ ಜೀವನವನ್ನೇ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಂಬಿಗರ ಚೌಡಯ್ಯ