ಹಲವು ಜಾತಿ, ಧರ್ಮ, ಭಾಷೆ, ಸಂಸ್ಕೃತಿ ಹಾಗೂ ಪರಂಪರೆ ಸೇರಿದಂತೆ ಎಲ್ಲ ವಿಚಾರಗಳನ್ನು ಒಳಗೊಂಡು ರಚನೆಯಾದ ಭಾರತೀಯ ಸಂವಿಧಾನವು ದೇಶದ ಮಹಾಗ್ರಂಥವಾಗಿದೆ. ನಾವು ಸಂವಿಧಾನ ಹಾಗೂ ಬಾಬಾ ಸಾಹೇಬರ ಆಶಯಗಳನ್ನು ಉಳಿಸಿಕೊಳ್ಳಬೇಕಿದೆ ಎಂದು...
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣವನ್ನು ಶನಿವಾರ ಜಿಲ್ಲಾದ್ಯಂತ ಆಚರಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಭಾಲ್ಕಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ 69ನೇ ಮಹಾಪರಿನಿರ್ವಾಣ ಅಂಗವಾಗಿ ಶನಿವಾರ ಅಂಬೇಡ್ಕರ್ ಪುತ್ಥಳಿಗೆ...
ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಇಡೀ ಜಗತ್ತಿಗೆ ಮಾದರಿಯಾದ ಸಂವಿಧಾನ ನೀಡಿ ಪ್ರಜಾಪ್ರಭುತ್ವ, ಸಮ ಸಮಾಜಕ್ಕೆ ಭದ್ರ ಬುನಾದಿ ಹಾಕಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದರು.
ಶನಿವಾರ ಡಾ.ಬಾಬಾ...
ಬೀದರ್ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಡಿ.6ರಂದು ಶನಿವಾರ ಬೆಳಿಗ್ಗೆ 9ಕ್ಕೆ ವಿಶ್ವಜ್ಞಾನಿ, ಸಂವಿಧಾನ ಶಿಲ್ಪಿ, ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ಪರಿನಿಬ್ಬಾಣ ದಿನ ಪ್ರಯುಕ್ತ ಬುದ್ಧ ಭಾರತ ನಿರ್ಮಾಣ ಹಾಗೂ ಸಂಕಲ್ಪ ಸಮಾವೇಶ ಆಯೋಜಿಸಲಾಗುತ್ತಿದೆ...
ದೇಶದ ಅಪರೂಪದ ನಾಯಕ ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರಿಗೆ ಅನುಕೂಲವಾಗುವಂತಹ ಕಾನೂನು ಜಾರಿ ಮಾಡಿದಂತಹ ಮಹಾನಾಯಕ ಅಂಬೇಡ್ಕರ್ ಎಂದು ಡಿಎಸ್ಎಸ್ ಕರ್ನಾಟಕ ರಾಜ್ಯ ಬೆಂಗಳೂರು ವಿಭಾಗೀಯ ಸಂಚಾಲಕ ದೂಗೂರು ಪರಮೇಶ್ವರ್ ನೆನಪಿಸಿಕೊಂಡರು.
ಶಿವಮೊಗ್ಗ ಜಿಲ್ಲೆಯ...