ಮಹಾಡ್‌ ಸತ್ಯಾಗ್ರಹ; ಬೌದ್ಧಿಕ ಬದ್ಧತೆ ತೋರಿದ್ದ ಅಂಬೇಡ್ಕರ್ : ಬರಗೂರು ಬಣ್ಣನೆ

“ಭಾರತದಲ್ಲಿ ನಡೆದ ಅಸ್ಪೃಶ್ಯರ ಪರವಾದ ಮೊಟ್ಟ ಮೊದಲ ಚಳವಳಿ ಅಂದರೆ ಅದು ಮಹಾಡ್ ಸತ್ಯಾಗ್ರಹ. ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿರುವ ಮಹಾಡ್‌ನಲ್ಲಿ 1927 ಮಾರ್ಚ್‌ 20ರಂದು ಸಾರ್ವಜನಿಕವಾಗಿ ಕೆರೆ ನೀರನ್ನ ಮುಟ್ಟಿ ಕುಡಿಯುವುದರ ಮೂಲಕ...

ಬೆಂಗಳೂರು | ವಿದ್ಯಾರ್ಥಿಗಳಿಂದ ಅಂಬೇಡ್ಕರರಿಗೆ ಅಪಮಾನ; ಪ್ರಕರಣ ರದ್ದು ಮಾಡಿದ ಹೈಕೋರ್ಟ್

ಕಾಲೇಜಿನ ಕಾರ್ಯಕ್ರಮದಲ್ಲಿ ಪ್ರದರ್ಶನಗೊಂಡಿದ್ದ ನಾಟಕದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರರಿಗೆ ಅಪಮಾನ ಮಾಡಿದ್ದಾರೆಂದು ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣವನ್ನು ಹೈಕೋರ್ಟ್‌ ವಜಾಗೊಳಿಸಿದೆ. ಬೆಂಗಳೂರಿನಲ್ಲಿರುವ ಜೈನ್ ಯೂನಿರ್ವಸಿಟಿಯ ಸೆಂಟರ್...

ದೆಹಲಿ ಸಿಎಂ ಕಚೇರಿಯಲ್ಲಿ ಅಂಬೇಡ್ಕರ್ ಫೋಟೋ ತೆರವು?

ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಿದ ಬಳಿಕ, ದೆಹಲಿ ಮುಖ್ಯಮಂತ್ರಿ ಕಚೇರಿಯಲ್ಲಿದ್ದ ಡಾ. ಬಿ.ಆರ್ ಅಂಬೇಡ್ಕರ್ ಮತ್ತು ಭಗತ್‌ ಸಿಂಗ್‌ ಅವರು ಫೋಟೋಗಳನ್ನು ತೆಗೆದುಹಾಕಿದೆ. ಈ ಫೋಟೋಗಳಿದ್ದ ಜಾಗದಲ್ಲಿ ಮಹಾತ್ಮ ಗಾಂಧಿ, ರಾಷ್ಟ್ರಪತಿ...

ಸಿಎಂ ಕಚೇರಿಯಿಂದ ಅಂಬೇಡ್ಕರ್ ಫೋಟೋ ತೆಗೆದಿದ್ದೇಕೆ?

“ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಫೋಟೋಗಳನ್ನು ಸಿಎಂ ಕಚೇರಿಯಿಂದ ತೆಗೆಯಲಾಗಿದೆ” ಎಂದು ಆರೋಪಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿಯು ದಲಿತ ವಿರೋಧಿ ಮನಸ್ಥಿತಿ ಹೊಂದಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಸಂಪೂರ್ಣವಾದ ಮಾಹಿತಿ...

ಸಿಎಂ ಕಚೇರಿಯಿಂದ ಅಂಬೇಡ್ಕರ್-ಭಗತ್ ಸಿಂಗ್ ಭಾವಚಿತ್ರಗಳ ತೆರವು: ದೆಹಲಿ ಮಾಜಿ ಸಿಎಂ ಆತಿಶಿ ಆರೋಪ

ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಭಾವಚಿತ್ರಗಳನ್ನು ಸಿಎಂ ಕಚೇರಿಯಿಂದ ತೆಗೆಯಲಾಗಿದೆ ಎಂದು ಆರೋಪಿಸಿರುವ ದೆಹಲಿ ಮಾಜಿ ಮುಖ್ಯಮಂತ್ರಿ ಆತಿಶಿ, ಬಿಜೆಪಿಯು ದಲಿತ ವಿರೋಧಿ ಮನಸ್ಥಿತಿ ಹೊಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. "ಭಾರತೀಯ ಜನತಾ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಂಬೇಡ್ಕರ್