ದಾವಣಗೆರೆ | ನಗರವನ್ನು ವಿದ್ಯಾಕಾಶಿ ಮಾಡಿದ ಜಾತ್ಯತೀತ ನಾಯಕ ಶಾಮನೂರು ಶಿವಶಂಕರಪ್ಪ: ಮುಖ್ಯಮಂತ್ರಿ ಸಿದ್ದರಾಮಯ್ಯ

"ತನ್ನ ಸಮುದಾಯದವರು ಕಡಿಮೆ ಇದ್ದ ಕ್ಷೇತ್ರದಲ್ಲೂ ನಿರಂತರವಾಗಿ ಗೆದ್ದು ಬರುತ್ತಿದ್ದ ಶಾಮನೂರು ಶಿವಶಂಕರಪ್ಪ ದಾವಣಗೆರೆಗೆ ಉದ್ಯಮ ಸೇರಿ ವಿವಿಧ ರೀತಿಯ ಆಯಾಮಗಳನ್ನು ಕಲ್ಪಿಸಿ ವಿದ್ಯಾಕಾಶಿಯನ್ನಾಗಿ ರೂಪಿಸಿದ ಜಾತ್ಯತೀತ ನಾಯಕ" ಎಂದು ದಾವಣಗೆರೆ ಶಾಮನೂರು...

ವಿಜಯಪುರ | ಮಹಿಳಾ ವಿವಿ ಆವರಣದಲ್ಲಿರುವ ಅಕ್ಕಮಹಾದೇವಿ ಮೂರ್ತಿ ತೆರವಿಗೆ ಆಗ್ರಹ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಆವರಣದಲ್ಲಿನ ಅಕ್ಕಮಹಾದೇವಿಯವರ ಅರಬೆತ್ತಲೆ ಮೂರ್ತಿ ತೆರವುಗೊಳಿಸಿ, ಶುಭ್ರ ವಸ್ತ್ರದ ಸೀರೆಯುಟ್ಟ ಅಕ್ಕನ ಮೂರ್ತಿ ಸ್ಥಾಪಿಸಿ ಎಂದು ಪುಣೆಯ ಬಸವ ತಿಳಿವಳಿಕೆ ಮತ್ತು ಸಂಶೋಧನಾ ಕೇಂದ್ರದ...

ಚಿತ್ರದುರ್ಗ | ಸಾಣೇಹಳ್ಳಿ ತರಳಬಾಳು ಮಠದಲ್ಲಿ ಬಸವಾದಿ ಶರಣರ ವಚನಗಳ ರಾಜ್ಯ ಮಟ್ಟದ ಸ್ಪರ್ಧೆ.

ಶರಣರ ವಚನಗಳು ಮನದ ಕತ್ತಲೆ ಕಳೆದು ಬೆಳಕು ನೀಡುವಂತಹವು. ಅವು ಕೇವಲ ಮಾತುಗಳಲ್ಲ, ಜ್ಯೋತಿರ್ಲಿಂಗ. ಅವುಗಳ ಓದು, ಗ್ರಹಿಕೆ, ಅನುಷ್ಠಾನ ಬದುಕಿಗೆ ಭರವಸೆ ತಂದುಕೊಡುವಂತಹವು. ಆದರ್ಶದ ದಾರಿಯಲ್ಲಿ ನಡೆಯಲು ಪ್ರೇರೇಪಿಸುವವು. ಅಲ್ಲಿ ಸಮಾನತೆ,...

ಕನ್ನಡ ನೆಲದಲ್ಲಿ ಧರ್ಮ & ಅಧ್ಯಾತ್ಯ: ನಡೆದ ದಾರಿ ಮರೆತಿದೆಯೇ ಕರ್ನಾಟಕ?

ಜಾಗತಿಕ ಭೂಪಟದಲ್ಲಿ ಧಾರ್ಮಿಕ ಮತ್ತು ಆಧ್ಯಾತ್ಮಿಕ ವೈವಿಧ್ಯತೆಗೆ ಭಾರತ ಹೆಸರುವಾಸಿಯಾಗಿದ್ದರೆ, ಭಾರತದ ಧಾರ್ಮಿಕ ಮತ್ತು ಆಧ್ಯಾತ್ಮಿಕ ಭೂಪಟದಲ್ಲಿ ಕರ್ನಾಟಕದ ಸ್ಥಾನ ಎದ್ದು ತೋರುವಂಥದ್ದು. ಭಾರತದ ಮಟ್ಟಿಗೆ ಧರ್ಮ ಮತ್ತು ಅಧ್ಯಾತ್ಮಗಳ ಗೆರೆ ಅತ್ಯಂತ...

ಬಸವಕಲ್ಯಾಣ | ಮಾಧ್ಯಮಗಳು ಸಾಮಾಜಿಕ ನ್ಯಾಯ, ಸಮಾಜವಾದವನ್ನು ಜೀವಂತವಿಡುವ ಕೆಲಸ ಮಾಡಬೇಕು: ಡಾ.ಎಚ್.ವಿ.ವಾಸು

"ಪ್ರಭುತ್ವದ ವಿಮರ್ಶೆ ಮತ್ತು ವಿಶ್ಲೇಷಣೆಯ ಮೂಲಕ ಸಾಮಾಜಿಕ ನ್ಯಾಯ ಮತ್ತು ಸಮಾಜವಾದದ ಜೀವಂತವಿಡುವ ಕೆಲಸವು ಮಾಧ್ಯಮದಿಂದ ನಡೆಯಬೇಕು" ಎಂದು ಚಿಂತಕ, ಪತ್ರಕರ್ತ ಡಾ.ಎಚ್.ವಿ.ವಾಸು ಹೇಳಿದರು. ಬೀದರ್ ಜಿಲ್ಲೆಯ ಬಸವಕಲ್ಯಾಣದ ಶ್ರೀಬಸವೇಶ್ವರ ಪದವಿ ಕಾಲೇಜಿನಲ್ಲಿ ರೀ-ಅಶ್ಯೂರ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಕ್ಕಮಹಾದೇವಿ