ಬಿಜೆಪಿಯ ಇತ್ತೀಚಿನ ರಾಜಕೀಯ ನಡೆಗಳನ್ನು ಗಮನಿಸಿದರೆ, ಅವರೇ ಹುಟ್ಟುಹಾಕಿದ, ಮೋದಿ ಹೈ ತೋ ಮುಮ್ಕಿನ್ ಹೈ- ಮೋದಿ ಇದ್ದರೆ ಎಲ್ಲವೂ ಸಾಧ್ಯ- ಎನ್ನುವ ಘೋಷಣೆ, ಅವರ ಕೊಳಕು ಕೃತ್ಯಗಳಿಗೆ ಕನ್ನಡಿ ಹಿಡಿಯುತ್ತದೆ. ಅದಕ್ಕಾಗಿಯೇ...
ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡಲಾಗಿದೆ. ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಎನ್ಸಿಪಿ (ಅಜಿತ್...
ಬುಧವಾರ ಬೆಳಿಗ್ಗೆ ಸಂಭವಿಸಿದ ದುರ್ಘಟನೆಯಲ್ಲಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್ಸಿಪಿ – ಅಜಿತ್ ಬಣ) ನಾಯಕ, ಉಪಮುಖ್ಯಮಂತ್ರಿ ಅಜಿತ್ ಪವಾರ್ ಮೃತಪಟ್ಟಿದ್ದಾರೆ. ಎನ್ಸಿಪಿ (ಅಜಿತ್ ಬಣ)ವು ತನ್ನ ಸರ್ವೋಚ್ಚ ನಾಯಕನನ್ನು ಕಳೆದುಕೊಂಡಿದೆ. ಈಗ,...
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಕಾಲಿಕ ನಿಧನಕ್ಕೆ ಕಾರಣವಾದ ಬಾರಾಮತಿ ವಿಮಾನ ಅಪಘಾತವು ದೇಶಾದ್ಯಂತ ತೀವ್ರ ಆಘಾತ ಮೂಡಿಸಿದೆ. ಈ ಘಟನೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ...
ವಿಮಾನ ಅಪಘಾತದಲ್ಲಿ ಅಕಾಲಿಕ ಮರಣವನ್ನಪ್ಪಿದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹಾಗೂ ಎನ್ಸಿಪಿ ನಾಯಕ ಅಜಿತ್ ಪವಾರ್ (66) ಅವರ ಅಂತ್ಯಕ್ರಿಯೆ ಗುರುವಾರ (ನಾಳೆ) ಬೆಳಿಗ್ಗೆ 11 ಗಂಟೆಗೆ ಅವರ ತವರು ಕ್ಷೇತ್ರ ಬಾರಾಮತಿಯಲ್ಲಿ ನೆರವೇರಲಿದೆ....