ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ರಚನೆಯಾದ 24 ಗಂಟೆಗಳ ಬಳಿಕ ಎನ್‌ಡಿಎ ಕೂಟದಲ್ಲಿ ಅಸಮಾಧಾನ ಕಂಡುಬಂದಿದೆ. ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಗೆ ಸಚಿವ...
ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರದಲ್ಲಿ ಮೊದಲ ಬಾರಿಗೆ ಎನ್‌ಡಿಎ ಮೈತ್ರಿಕೂಟ ಸರ್ಕಾರ ರಚನೆಯಾಗುತ್ತಿದೆ. ಇಂದು(ಜೂನ್ 9)ರ ಸಂಜೆ 7:15ಕ್ಕೆ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ.
ಈ...
ಇಂಡಿಯಾ ಒಕ್ಕೂಟ ಮೈತ್ರಿ ಹುಟ್ಟಿದ್ದೇ ಒಂದು ಚಮತ್ಕಾರ. ಸೀಟು ಹೊಂದಾಣಿಕೆ ಪೂರ್ಣ ಪ್ರಮಾಣದಲ್ಲಿ ನಡೆದಿಲ್ಲ. ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ಉತ್ತರಪ್ರದೇಶದ ಮಾಯಾವತಿ ಹೊರಗೇ ಉಳಿದರು. ಮಮತಾ ಅವರು ಮತ್ತಷ್ಟು ಬಲಿಷ್ಠವಾಗಿ ತಲೆಯೆತ್ತಿದರೆ,...
ಮಹಾರಾಷ್ಟ್ರದಲ್ಲಿ ಶಿವಸೇನೆಯು ಈಗಾಗಲೇ ಉದ್ಧವ್ ಠಾಕ್ರೆ ಬಣ ಮತ್ತು ಏಕನಾಥ್ ಶಿಂದೆ ಬಣವಾಗಿ ವಿಭಜನೆಯಾಗಿದೆ. ಇದಾದ ಬಳಿಕ ಇಂಡಿಯಾ ಕೂಟದ ಐಕಾನ್ ಆಗಿ ಉದ್ಧವ್ ಠಾಕ್ರೆ ಮಿಂಚುತ್ತಿದ್ದಾರೆ. ಇತ್ತ ಬಿಜೆಪಿ ಪಾಳಯದ ಜೊತೆ...
"ರಾಜ್ಯದಲ್ಲಿ (ಮಹಾರಾಷ್ಟ್ರ) ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಪರವಾಗಿ ಅನುಕಂಪದ ಅಲೆ ಇದೆ" ಎಂದು ಮಹಾರಾಷ್ಟ್ರದ ಅಜಿತ್ ಪವಾರ್ ಬಣದ ನಾಯಕ ಛಗನ್ ಭುಜಬಲ್ ಹೇಳಿದ್ದಾರೆ.
ಲೋಕಸಭಾ ಚುನಾವಣೆಯ ನಡುವೆ ಎನ್‌ಡಿಟಿವಿಗೆ ನೀಡಿದ...