ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಪ್ರಕೃತಿ ವಿಕೋಪ, ವಾತಾವರಣದಲ್ಲಿ ತೇವಾಂಶ ಹೆಚ್ಚಳದಿಂದ ರೋಗಗಳು ಬರುತ್ತಿದೆ. ಬೆಳೆ ವಿಮೆ ಪಾವತಿಸಲಾದ ಎಲ್ಲಾ ರೈತರಿಗೆ ವಿಮಾ ಮೊತ್ತ ಪಾವತಿಸಬೇಕು. ತೆಂಗು ನಾರಿನ ಅಭಿವೃದ್ಧಿ ನಿಗಮ ಮತ್ತು ಇತರೆಡೆಗಳಲ್ಲಿ ಕಳಪೆ...
ಬರಪೀಡಿತ ದಾವಣಗೆರೆ ಜಿಲ್ಲೆಯಲ್ಲಿ ಈ ವರ್ಷ ಬರೋಬ್ಬರಿ 119 ಕೋಟಿ ರೂಪಾಯಿ ಮೌಲ್ಯದ ಅಡಕೆ ಬೆಳೆ ನಾಶವಾಗಿದ್ದು, ಇತರೆ ಬೆಳೆಗಳೂ ಒಣಗಿ ಹೋಗಿ ರೈತರು ಕಂಗಾಲಾಗಿದ್ದಾರೆ.
ಜಿಲ್ಲೆಯಲ್ಲಿ 1 ಲಕ್ಷ 50 ಸಾವಿರ ಹೆಕ್ಟೇರ್...
ತೋಟಗಾರಿಕೆ ಬೆಳೆಯಲ್ಲಿ ಅಡಿಕೆ ಬೆಳೆಯೂ ಒಂದು. ಕರ್ನಾಟಕದಲ್ಲಿ ಮಲೆನಾಡು ಮತ್ತು ಕರಾವಳಿಯ ಭಾಗಗಳಲ್ಲಿ ರೈತರಿಗೆ ಅಡಿಕೆಯೇ ಮುಖ್ಯ ತೋಟಗಾರಿಕೆ ಬೆಳೆ. ಅಡಿಕೆ ಬೆಳೆಯನ್ನೇ ಅವಲಂಬಿಸಿ ಹಲವಾರು ಕುಟುಂಬಗಳು ಜೀವನ ಸಾಗಿಸುತ್ತಿವೆ.
ಸಮತಟ್ಟಾದ, ಉಬ್ಬು-ತಗ್ಗುಗಳಿರುವ ಭೂಮಿಯಲ್ಲಿಯೂ...
ರಾಜ್ಯಾದ್ಯಂತ ಮಳೆಯ ಅಬ್ಬರ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಮಳೆಯಿಂದಾಗಿ ಇಬ್ಬರು ಮೃತಪಟ್ಟಿದ್ದಾರೆ. ರಾಜ್ಯದ ವಿವಿಧ ಭಾಗಗಳಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ, ಉಡುಪಿ ಜಿಲ್ಲೆಯ...