ಬಿಜೆಪಿ ಜೊತೆ ಎಐಎಸ್ಎಂಕೆ ಪಕ್ಷ ವಿಲೀನಗೊಳಿಸಿದ ತಮಿಳು ನಟ ಶರತ್ ಕುಮಾರ್

ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಚುನಾವಣೆಗೂ ಮುನ್ನ ತಮಿಳು ನಟ ಆರ್ ಶರತ್ ಕುಮಾರ್ ಅವರು ತಮ್ಮ ಅಖಿಲ ಭಾರತ ಸಮತುವ ಮಕ್ಕಳ್ ಕಚ್ಚಿ (ಎಐಎಸ್ಎಂಕೆ) ಪಕ್ಷವನ್ನು ಬಿಜೆಪಿಯೊಂದಿಗೆ ಮಂಗಳವಾರ...

ಲೋಕಸಭಾ ಚುನಾವಣೆ | ತಮಿಳುನಾಡಿನಲ್ಲಿ ಬಿಜೆಪಿಗೆ ನೆಲೆಯಾಗುವರೇ ಅಣ್ಣಾಮಲೈ?

ಲೋಕಸಭಾ ಚುನಾವಣೆಗೆ ಕೆಲವು ವಾರಗಳು ಬಾಕಿ ಇವೆ. ತನ್ನ ನೆಲೆಯೇ ಇಲ್ಲದ ತಮಿಳುನಾಡಿನಲ್ಲಿ ಕಮಲ ಅರಳಿಸಲು ಬಿಜೆಪಿ ನಾನಾ ರೀತಿಯ ತಂತ್ರಗಳನ್ನು ಎಣೆಯುತ್ತಿದೆ. ತಮಿಳಿಗರನ್ನು ಬಿಜೆಪಿಯತ್ತ ಸೆಳೆಯಲು ಬಿಜೆಪಿ ಪ್ರಧಾನಿ ಮೋದಿ ಅವರನ್ನೇ...

ಕ್ರೈಸ್ತರ ವಿರುದ್ಧ ದ್ವೇಷ ಭಾಷಣ: ಅಣ್ಣಾಮಲೈ ವಿರುದ್ಧ ಪ್ರಕರಣ ರದ್ದುಗೊಳಿಸಲು ಮದ್ರಾಸ್ ಹೈಕೋರ್ಟ್ ನಿರಾಕರಣೆ

ಕ್ರೈಸ್ತ ಸಮುದಾಯದ ವಿರುದ್ಧ ದ್ವೇಷ ಭಾಷಣ ಮಾಡಿದ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಲು ಮದ್ರಾಸ್ ಹೈಕೋರ್ಟ್ ನಿರಾಕರಿಸಿದೆ. ಯೂಟ್ಯೂಬ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅಣ್ಣಾಮಲೈ, ದೀಪಾವಳಿ ಸಂದರ್ಭದಲ್ಲಿ...

ಸಿಎಂ ಸ್ಟಾಲಿನ್‌ಗೆ ಹಿಂದಿ ಬರುವುದಿಲ್ಲ ಎಂದ ಅಣ್ಣಾಮಲೈ; ನಮಗೆ ಮಾತೃ ಭಾಷೆ ಸಾಕು ಎಂದ ನೆಟ್ಟಿಗರು

ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರಿಗೆ ಹಿಂದಿ ಅಥವಾ ಇಂಗ್ಲಿಷ್‌ ಮಾತನಾಡಲು ಬರುವುದಿಲ್ಲ ಎಂದು ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ ಹೇಳಿಕೆಗೆ ನೆಟ್ಟಿಗರು ಕಮಲ ಪಕ್ಷದ ರಾಜ್ಯಾಧ್ಯಕ್ಷರನ್ನು ತೀವ್ರ...

ರಾಜ್ಯಪಾಲರು ರಾಜಕಾರಣದ ಬಗ್ಗೆ ಮಾತನಾಡಬಾರದು ಎಂದ ಅಣ್ಣಾಮಲೈ

ತಮಿಳುನಾಡು ರಾಜ್ಯಪಾಲ ಆರ್‌ ಎನ್ ರವಿ ಮತ್ತು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರದ ನಡುವಿನ ಸಂಘರ್ಷ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರು ರಾಜ್ಯಪಾಲರು ರಾಜಕೀಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಣ್ಣಾಮಲೈ