ಭಾರತ-ಪಾಕಿಸ್ತಾನ ಸಂಘರ್ಷವನ್ನು ಬಗೆಹರಿಸಲು ಮಧ್ಯಪ್ರವೇಶಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಪುನರುಚ್ಚರಿಸಿದ್ದಾರೆ. ನಾನು ಮಧ್ಯಸ್ಥಿಕೆ ವಹಿಸದಿದ್ದರೆ ಪಾಕಿಸ್ತಾನದ ಪ್ರಧಾನಮಂತ್ರಿ ಶಹಬಾಝ್ ಷರೀಫ್ ಹತ್ಯೆಯಾಗುತ್ತಿದ್ದರೆಂದು ಹೇಳಿದ್ದಾರೆ.
ಜಾಗತಿಕವಾಗಿ ಎಂಟು ಯುದ್ಧಗಳನ್ನು ತಡೆದಿದ್ದೇನೆ. ಭಾರತ ಮತ್ತು...