10 ವರ್ಷದ ಸಂಬಂಧದ ನಂತರ ಅತ್ಯಾಚಾರ ಪ್ರಕರಣ ದಾಖಲು: ಮಹಿಳೆಯ ಅರ್ಜಿ ವಜಾಗೊಳಿಸಿದ ಮಧ್ಯ ಪ್ರದೇಶ ಹೈಕೋರ್ಟ್

ಮಹಿಳೆಯೊಬ್ಬರು 10 ವರ್ಷದ ನಂತರ ಅತ್ಯಾಚಾರ ಪ್ರಕರಣ ದಾಖಲಿಸಿದ್ದ ಪ್ರಕರಣವನ್ನು ಮಧ್ಯ ಪ್ರದೇಶ ಹೈಕೋರ್ಟ್ ವಜಾಗೊಳಿಸಿದೆ. ಪ್ರಕರಣದ ಬಗ್ಗೆ ಜುಲೈ 2ರಂದು ತೀರ್ಪು ನೀಡಿರುವ ನ್ಯಾಯಮೂರ್ತಿಗಳಾದ ಸಂಜಯ್‌ ದ್ವಿವೇದಿ, ಇಬ್ಬರು ಪರಸ್ಪರ 10 ವರ್ಷಗಳಿಗೂ...

ಪ್ರಜ್ವಲ್‌, ರೇವಣ್ಣ ಲೈಂಗಿಕ ಹಗರಣ | ಪ್ರಜ್ಞಾವಂತ ನಾಗರಿಕರಿಂದ ಸಿಎಂಗೆ ಬಹಿರಂಗ ಪತ್ರ

ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ‌ ಮತ್ತು ಅವನ ತಂದೆ ಹಾಗೂ ಶಾಸಕ ಎಚ್ ಡಿ ರೇವಣ್ಣ ನಡೆಸಿದ್ದಾರೆನ್ನಲಾದ ವಿಕೃತ ಲೈಂಗಿಕ ಹಗರಣವು ಅತ್ಯಂತ ಹೇಯವೂ, ನಾಗರಿಕ ಸಮಾಜ ತಲೆತಗ್ಗಿಸುವಂತಹುದೂ ಆಗಿದೆ. ಕೂಡಲೇ...

ಅತ್ಯಾಚಾರ ಪ್ರಕರಣ | ಮತದಾನ ಮುಗಿಯುವವರೆಗೂ ಪ್ರಜ್ವಲ್‌ ರಾಜ್ಯಕ್ಕೆ ಬರುವುದು ಅನುಮಾನ!

ನೂರಾರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್‌ ರೇವಣ್ಣ ರಾಜ್ಯದಲ್ಲಿ ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ರಾಜ್ಯಕ್ಕೆ ಬರುವುದು ಅನುಮಾನ ಎನ್ನಲಾಗಿದೆ. ಮಹಿಳೆಯ ಅಪಹರಣ ಪ್ರಕರಣದಲ್ಲಿ ತಂದೆ ಹೆಚ್‌ ಡಿ ರೇವಣ್ಣ...

ಅತ್ಯಾಚಾರ ಪ್ರಕರಣ | ಯಾವುದೇ ಕ್ಷಣದಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ಬಂಧನ ಸಾಧ್ಯತೆ

ಅತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಜೆಡಿಎಸ್‌ ಶಾಸಕ ಹೆಚ್‌ ಡಿ ರೇವಣ್ಣ ಬಂಧನಕ್ಕೆ ಒಳಗಾದ ಬೆನ್ನಲ್ಲೇ ಅತ್ಯಾಚಾರ ಪ್ರಕರಣದಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಬಂಧಿಸಲು ಎಸ್‌ಐಟಿ ಸಿದ್ಧತೆ ನಡೆಸಿದೆ. ನೂರಾರು ಮಹಿಳೆಯರ ಮೇಲೆ...

ಸ್ನೇಹಿತೆ ಮೇಲೆ ಹಲ್ಲೆ, ಅತ್ಯಾಚಾರ; ಆರೋಪಿ ಬಂಧನ – ಮನೆಯ ಅಕ್ರಮ ಭಾಗ ನೆಲಸಮ

ತನ್ನ ಸ್ನೇಹಿತೆ ಮೇಲೆಯೇ ಹಲ್ಲೆಗೈದು ಅತ್ಯಾಚಾರ ಎದಗಿದ್ದ ಆರೋಪದ ಮೇಲೆ 20 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ಮನೆಯ ಅಕ್ರಮ (ಒತ್ತುವರಿ ಮಾಡಿ ನಿರ್ಮಾಣ) ಭಾಗವನ್ನು ಅಧಿಕಾರಿಗಳು ಕೆಡವಿದ್ದಾರೆ. ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅತ್ಯಾಚಾರ ಪ್ರಕರಣ