ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾನೂನನ್ನು ಯಾರೇ ಕೈಗೆ ತೆಗೆದುಕೊಂಡರೆ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡುತ್ತೇವೆ. ಯಾರನ್ನೂ ರಕ್ಷಿಸುವ ಪ್ರಯತ್ನ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹಾವೇರಿಯಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಈಗ ತಾನೇ ಅರ್ಜಿ ಕೊಟ್ಟಿದ್ದಾರೆ....

ಬನಾರಸ್ ವಿವಿ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ಬಿಜೆಪಿ ಐಟಿ ಸೆಲ್‌ನ ಮೂವರ ಬಂಧನ

ದೇಶಾದ್ಯಂತ ಸುದ್ದಿಯಾಗಿದ್ದ ಬನಾರಸ್ ಹಿಂದೂ ವಿವಿ ಅವರಣದಲ್ಲಿ ಐಐಟಿ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಐಟಿ ಸೆಲ್‌ನಲ್ಲಿ ಗುರುತಿಸಿಕೊಂಡಿದ್ದ ಮೂವರು ಆರೋಪಿಗಳನ್ನು ಎರಡು ತಿಂಗಳ ಬಳಿಕ ಬಂಧಿಸಲಾಗಿದೆ. ಬಿಎಚ್‌ಯು ಕ್ಯಾಂಪಸ್‌ನಲ್ಲಿ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ | ಉತ್ತರ ಪ್ರದೇಶದ ಬಿಜೆಪಿ ಶಾಸಕನಿಗೆ 25 ವರ್ಷ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಉತ್ತರ ಪ್ರದೇಶದ ಬಿಜೆಪಿ ಶಾಸಕ ರಾಮ್ದುಲರ್ ಗೊಂಡ್ ದೋಷಿ ಎಂದು ತಿಳಿಸಿದ್ದ ನ್ಯಾಯಾಲಯವು, ಇಂದು(ಡಿ.15) 25 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಬಿಜೆಪಿ ಶಾಸಕ ರಾಮ್ದುಲರ್ ಗೊಂಡ್‌ಗೆ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಉತ್ತರ ಪ್ರದೇಶದ ಬಿಜೆಪಿ ಶಾಸಕ ದೋಷಿ ಎಂದ ನ್ಯಾಯಾಲಯ

ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದ ಉತ್ತರ ಪ್ರದೇಶದ ದುದ್ಧಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ರಾಮ್ದುಲರ್ ಗೊಂಡ್ ಅವರ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿದೆ. ಡಿಸೆಂಬರ್ 15ರಂದು ಶಿಕ್ಷೆಯನ್ನು...

ಅತ್ಯಾಚಾರ ಪ್ರಕರಣ | ಆರೋಪಿಯೊಂದಿಗೆ ವಿವಾಹವಾಗಲು ಒಪ್ಪಿದ ಸಂತ್ರಸ್ತೆ; ಆರೋಪಿಗೆ ಒಂದು ತಿಂಗಳ ಗಡುವು ನೀಡಿದ ಹೈಕೋರ್ಟ್‌

ಅತ್ಯಾಚಾರಕ್ಕೆ ಕೊಳಗಾಗಿದ್ದ ಸಂತ್ರಸ್ತೆ (ಈಗ ವಯಸ್ಕಳು) ಆರೋಪಿಯನ್ನು ವಿವಾಹವಾಗುವ ಇಂಗಿತ ವ್ಯಕ್ತಪಡಿಸಿದ ನಂತರ ಆರೋಪಿ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ. ಸಂತ್ರಸ್ತೆಯನ್ನು ವಿವಾಹವಾಗಲು ಆರೋಪಿಗೆ ಒಂದು ತಿಂಗಳ ಗಡುವು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅತ್ಯಾಚಾರ ಪ್ರಕರಣ