ಎಂಟು ವರ್ಷದ ಬಾಲಕಿ ಮೇಲೆ 10ನೇ ತರಗತಿ ವಿದ್ಯಾರ್ಥಿಯಿಂದ ಅತ್ಯಾಚಾರ; ಆರೋಪಿ ಬಂಧನ

ಎಂಟು ವರ್ಷದ ಬಾಲಕಿ ಮೇಲೆ 10ನೇ ತರಗತಿ ವಿದ್ಯಾರ್ಥಿ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಆರೋಪಿ ಬಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಗುರುವಾರ ಸಂಜೆ ಈ...

ಅತ್ಯಾಚಾರ ಆರೋಪಿಯನ್ನು ಬೆತ್ತಲೆಗೊಳಿಸಿ-ಮೆರವಣಿಗೆ ಮಾಡಿ ಹಲ್ಲೆ, ನಾಯಿ ಬಿಟ್ಟು ದಾಳಿ

ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದ್ದ ಆರೋಪಿಯನ್ನು ಬೆತ್ತಲೆಗೊಳಿಸಿ, ಎತ್ತಿನ ಬಂಡಿಗೆ ಕಟ್ಟಿ, ಮೆರವಣಿಗೆ ಮಾಡಿ, ಹಲ್ಲೆ ನಡೆಸಿ, ನಾಯಿ ಬಿಟ್ಟು ಕಚ್ಚಿಸಿ ದೌರ್ಜನ್ಯ ಎಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ....

ಆಘಾತಕಾರಿ ಘಟನೆ | ವಾಕ್-ಶ್ರವಣ ದೋಷವುಳ್ಳ ಬಾಲಕಿಯ ಮೇಲೆ ಅತ್ಯಾಚಾರ – ಚಿತ್ರಹಿಂಸೆ

ವಾಕ್‌ ಮತ್ತು ಶ್ರವಣ ದೋಷವುಳ್ಳ 11 ವರ್ಷದ ಬಾಲಕಿ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿ, ಚಿತ್ರಹಿಂಸೆ ನೀಡಿ ವಿಕೃತಿ ಮರೆದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ರಾಂಪುರ ಜಿಲ್ಲೆಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ...

ದಾವಣಗೆರೆ | ಮಹಿಳೆ, ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಹೆಚ್ಚಿನ ಅರಿವು ಕಾರ್ಯಕ್ರಮ ಅಗತ್ಯ; ಡಾ.ನಾಗಲಕ್ಷ್ಮಿ ಚೌಧರಿ.‌

"ಮಕ್ಕಳ ಮತ್ತು ಮಹಿಳೆಯರ ಮೇಲಿನ ಅತ್ಯಾಚಾರಕ್ಕೆ ಕಡಿವಾಣ ಹಾಕಲು ಶಾಲಾ, ಕಾಲೇಜುಗಳಲ್ಲಿ ಆತ್ಮ ರಕ್ಷಣಾ ಕಲೆ, ಕೌಶಲ್ಯತೆ ಮತ್ತು ತುರ್ತು ಸಹಾಯವಾಣಿಗಳ ಬಗ್ಗೆ ವ್ಯಾಪಕ ಅರಿವು ಮೂಡಿಸುವ ಅಗತ್ಯವಿದೆ" ಎಂದು ರಾಜ್ಯ ಮಹಿಳಾ...

ಪೈಶಾಚಿಕ ಕೃತ್ಯ | ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಲೈಂಗಿಕ ದೌರ್ಜನ್ಯ

ಅನಾರೋಗ್ಯಕ್ಕೆ ತುತ್ತಾಗಿ, ಆಸ್ಪತ್ರೆಯ ICUನಲ್ಲಿ ವೆಂಟಿಲೇಟರ್‌ ಸಹಾಯದೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಆಸ್ಪತ್ರೆ ಸಿಬ್ಬಂದಿ ಲೈಂಗಿಕ ದೌರ್ಜನ್ಯವೆಸಗಿರುವ ಪೈಶಾಚಿಕ ಘಟನೆ ಹರಿಯಾಣದಲ್ಲಿ ನಡೆದಿದೆ. ಹರಿಯಾಣದ ಗುರುಗ್ರಾಮ್‌ನಲ್ಲಿರುವ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ಆಸ್ಪತ್ರೆ ಸಿಬ್ಬಂದಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅತ್ಯಾಚಾರ