ಬೆಳಗಾವಿ | ನಾಯಿ ದಾಳಿ: ಗೋಡೆಗೆ ಗುದ್ದಿ ಬೈಕ್ ಸವಾರ ಸಾವು

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ನಾಯಿಗಳು ಬೆನ್ನು ಹತ್ತಿದ ಪರಿಣಾಮ ಬೈಕ್‌ ನಿಯಂತ್ರಣ ತಪ್ಪಿ ಸವಾರನೊಬ್ಬ ಮೃತಪಟ್ಟ ಘಟನೆ ಪಟ್ಟಣದ ಕುಂಬಾರ ಗಲ್ಲಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ವಿಶ್ವನಾಥ ಶಿರೋಳ...

ಬೆಳಗಾವಿ | ಪೊಲೀಸ್ ಠಾಣೆಗೆ ಬರುವ ಸಾರ್ವಜನಿಕರಿಗೆ ಗೌರವ ನೀಡಬೇಕು: ಎಸ್​​ಪಿ ಕೆ ರಾಮರಾಜನ್

​ಪೊಲೀಸ್ ಠಾಣೆಗೆ ಬರುವ ಸಾರ್ವಜನಿಕರಿಗೆ ಗೌರವ ನೀಡಬೇಕು. ಸಾರ್ವಜನಿಕರು ಬಂದ ಕೂಡಲೇ ಅವರನ್ನು ಕೂರಿಸಿ, ನಿಧಾನವಾಗಿ ಅವರ ಸಮಸ್ಯೆಗಳನ್ನು ಕೇಳಿಸಿಕೊಳ್ಳಬೇಕು. ಯಾವುದೇ ಹಂತದ ಪೊಲೀಸ್ ಸಿಬ್ಬಂದಿ(ಕಾನ್‌ಸ್ಟೆಬಲ್‌ನಿಂದ ಹಿಡಿದು ಅಧಿಕಾರಿಗಳವರೆಗೆ) ಸಾರ್ವಜನಿಕರ ಮೇಲೆ ಕೂಗಾಡುವುದು...

ಅಬಕಾರಿ ಇನ್ಸ್ಪೆಕ್ಟರ್ ಸಾವು ಹೇಗೆ ಆಯಿತು? ಅದು ಕೊಲೆಯೇ ಅಥವಾ ಬೇರೆ ಕಾರಣವೇ? :ಮಹೇಶ ಕುಮಠಳ್ಳಿಗೆ ಚಿದಾನಂದ ಸವದಿ ಸವಾಲು

ಬೆಳಗಾವಿ ಡಿಸಿಸಿ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ ನಿಂಗರಾಜ ಕರೆಣ್ಣವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಮಹೇಶ ಕುಮಠಳ್ಳಿ ನೀಡಿರುವ ಹೇಳಿಕೆಗೆ ಅಥಣಿ ಶಾಸಕ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ ಸವಾಲು...

ಬೆಳಗಾವಿ: ರಾಜಕೀಯ ದುರುದ್ದೇಶದಿಂದ ಸುಳ್ಳು ಪ್ರಕರಣ ಆರೋಪ: ಲಕ್ಷ್ಮಣ ಸವದಿ ಬೆಂಬಲಿಗರ ಪ್ರತಿಭಟನೆ

ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ (ಡಿಸಿಸಿ) ನೌಕರರ ಸಂಘದ ಅಧ್ಯಕ್ಷ ನಿಂಗರಾಜ ಕರೆಣ್ಣವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ಅವರ ಪುತ್ರ ಚಿದಾನಂದ...

ಅಥಣಿಯ ಕೊಲ್ಹಾಪುರಿ ಚಪ್ಪಲಿಗಳ ‘ಪ್ರಾಡಾ’ ಬ್ರ್ಯಾಂಡ್ ಮಾರುಕಟ್ಟೆಗೆ: ಜೋಡಿಗೆ 84 ಸಾವಿರ ರುಪಾಯಿ!

ಐಷಾರಾಮಿ ಫ್ಯಾಷನ್ ಬ್ರ್ಯಾಂಡ್ ಪ್ರಾಡಾ ಭಾರತದಲ್ಲಿ ತಯಾರಿಸಲಾದ ಮತ್ತು ಸಾಂಪ್ರದಾಯಿಕ ಸ್ಥಳೀಯ ಕೊಲ್ಹಾಪುರಿ ಚಪ್ಪಲಿಗಳನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ. ಅಥಣಿಯ ಕೊಲ್ಹಾಪುರಿ ಚಪ್ಪಲಿಗಳನ್ನು 'ಪ್ರಾಡಾ' ಬ್ರ್ಯಾಂಡ್ ಮಾರುಕಟ್ಟೆಗೆ ತರುತ್ತಿದ್ದು, ಪ್ರತಿ ಜೋಡಿಯ ಬೆಲೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಥಣಿ