ಮನೆಯ ಗೇಟ್ ತೆಗೆಯುವ ವೇಳೆ ವಿದ್ಯುತ್ ತಗುಲಿ ಪ್ರೌಢ ಶಾಲಾ ಶಿಕ್ಷಕರೊಬ್ಬರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಸತ್ಯ ಪ್ರಮೋದ್ ನಗರದಲ್ಲಿ ನಡೆದಿದೆ.
ಪ್ರವೀಣ ಕುಮಾರ ಜಿ. ಕಡಪಟ್ಟಿಮಠ (41) ಮೃತ...
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ತಾಯಿ ಮತ್ತು ಮಗನನ್ನು ಬರ್ಬರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಆತ್ಮಹತ್ಯೆಗೆ ಶರಣಾಗಿರುವ ದೃಢತೆಯೊಂದಿಗೆ, ಮತ್ತೊಬ್ಬ ಆರೋಪಿಯನ್ನು ಅಥಣಿ ಪೊಲೀಸರು ಬಂಧಿಸಿದ್ದಾರೆ.
ಕಳೆದ...
ಸೋಶಿಯಲ್ ಮೀಡಿಯಾದಲ್ಲಿ ಫೇಮ್ಗಾಗಿ ವಿಭಿನ್ನವಾಗಿ ಕಾಣಿಸಿಕೊಳ್ಳಲು ಯುವಕರು ಅಪಾಯಕಾರಿಯಾದ ಹಾದಿ ಹಿಡಿದಿದ್ದಾರೆ. ಕೈಯಲ್ಲಿ ತಲ್ವಾರ್, ಲಾಂಗು, ಮಚ್ಚು ಹಿಡಿದು ಸಿನಿಮಾ ಶೈಲಿಯ ರೀಲ್ಸ್ ಮಾಡುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಈ...
ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದ ಜೋಡಿಕೆರೆಗಳ ಬಳಿ ಸುಮಾರು 45ರಿಂದ 50 ವರ್ಷಗಳಿಂದ ವಾಸವಾಗಿರುವ ಪರಿಶಿಷ್ಟ ಜಾತಿ ಸಮುದಾಯದ ಕುಟುಂಬಗಳಿಗೆ ಮೂಲ ಸೌಕರ್ಯಗಳೇ ಇಲ್ಲ.
ಕೆರೆಯ ಪಕ್ಕದ ಪಟ್ಟಣದಲ್ಲಿ ಕಾಂಕ್ರೀಟ್ ರಸ್ತೆಗಳು, ದೊಡ್ಡ ಆರ್ಸಿಸಿ...
ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಅಥಣಿ ತಾಲೂಕಿನ ಅನಂತಪುರ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ನಾಗನೂರ ಪಿ.ಎ ಗ್ರಾಮದ ಅಶೋಕ ಸನದಿ (48) ಮೃತಪಟ್ಟ ವ್ಯಕ್ತಿಯಾಗಿದ್ದು, ಅನಂತಪುರ...