ಅದಾನಿ ಗ್ರೂಪ್‌ ವಿರುದ್ಧ ತೀರ್ಪು ನೀಡಿದ ದಿನವೇ ರಾಜಸ್ಥಾನ ನ್ಯಾಯಾಧೀಶ ವರ್ಗಾವಣೆ

ಪ್ರಧಾನಿ ಮೋದಿ ಅವರ ಅತ್ಯಾಪ್ತ ಎಂದೇ ಹೆಸರಾಗಿರುವ ಉದ್ಯಮ ಗೌತಮ್ ಅದಾನಿ ಅವರ ‘ಅದಾನಿ ಗ್ರೂಪ್’ ವಿರುದ್ಧ ತೀರ್ಪು ನೀಡಿದ್ದ ನ್ಯಾಯಾಧೀಶರೊಬ್ಬರನ್ನು, ತೀರ್ಪು ನೀಡಿದ ದಿನವೇ ವರ್ಗಾವಣೆ ಮಾಡಲಾಗಿದೆ. ಈ ವಿಚಾರ ತಡವಾಗಿ...

ಲಂಚ ಪ್ರಕರಣ | ಅದಾನಿ ಗ್ರೂಪ್‌ ಜೊತೆಗಿನ ವಿದ್ಯುತ್‌ ಒಪ್ಪಂದ ರದ್ದುಗೊಳಿಸುವುದೇ ಆಂಧ್ರ ಸರ್ಕಾರ

ಪ್ರಧಾನಿ ಮೋದಿ ಅವರ ಅತ್ಯಾಪ್ತ, ಉದ್ಯಮಿ ಗೌತಮ್ ಅದಾನಿ ವಿರುದ್ಧ ಅಮೆರಿಕ ನ್ಯಾಯಾಲಯವು ಲಂಚ ಮತ್ತು ವಂಚನೆ ಆರೋಪ ಮಾಡಿದೆ. ಬಂಧನ ವಾರೆಂಟ್‌ ಹೊರಡಿಸಿದೆ. ಈ ಬೆನ್ನಲ್ಲೇ, ಅದಾನಿ ಗ್ರೂಪ್‌ ಜೊತೆಗೆ ಮಾಡಿಕೊಳ್ಳಲಾಗಿರುವ...

ಹಿಂಡನ್‌ಬರ್ಗ್ | ಪತಿಯ ಬಾಲ್ಯದ ಸ್ನೇಹಿತನ ಫಂಡ್‌ನಲ್ಲಿ ಹೂಡಿಕೆ ಮಾಡಲಾಗಿದೆ, ಅದಾನಿಗಲ್ಲ: ಸೆಬಿ ಅಧ್ಯಕ್ಷೆ

ಅದಾನಿ ಗ್ರೂಪ್‌ನ ಹಗರಣಗಳಲ್ಲಿ ಭಾರತೀಯ ಷೇರು ಪೇಟೆ ನಿಯಂತ್ರಣ ಮಂಡಳಿ (ಸೆಬಿ) ಅಧ್ಯಕ್ಷೆ ಮಾಧವಿ ಬುಚ್ ಮತ್ತು ಪತಿ ಧವಲ್ ಬುಚ್ ಭಾಗಿಯಾಗಿರುವ ಹಿಂಡನ್‌ಬರ್ಗ್ ವರದಿಯ ಬಗ್ಗೆ ಮಾಧವಿ ಬುಚ್ ಮತ್ತು ಧವಲ್...

ಹಿಂಡನ್‌ಬರ್ಗ್ ಸ್ಪೋಟಕ ವರದಿ; ಅದಾನಿ ಗ್ರೂಪ್‌ನಿಂದ ಹೇಳಿಕೆ ಬಿಡುಗಡೆ

ಅದಾನಿ ಗ್ರೂಪ್‌ನ ಹಗರಣಗಳಲ್ಲಿ ಸೆಬಿ ಮುಖ್ಯಸ್ಥೆ ಮಾಧವಿ ಬುಚ್ ಮತ್ತು ಪತಿ ಧವಲ್ ಬುಚ್ ಭಾಗಿಯಾಗಿರುವ ಹಿಂಡನ್‌ಬರ್ಗ್ ವರದಿಯ ಬಗ್ಗೆ ಅದಾನಿ ಗ್ರೂಪ್ ಹೇಳಿಕೆ ಬಿಡುಗಡೆ ಮಾಡಿದೆ. "ಹಿಂಡನ್‌ಬರ್ಗ್‌ನ ಇತ್ತೀಚಿನ ಆರೋಪಗಳು ದುರುದ್ದೇಶಪೂರಿತ,...

ಅದಾನಿ ಗ್ರೂಪ್‌ ಹಗರಣದಲ್ಲಿ ಸೆಬಿ ಮುಖ್ಯಸ್ಥೆ ಮತ್ತು ಪತಿ ಭಾಗಿ: ಹಿಂಡನ್‌ಬರ್ಗ್ ಸ್ಪೋಟಕ ವರದಿ

ಭಾರತದ ಶ್ರೀಮಂತ ವ್ಯಕ್ತಿ ಗೌತಮ್ ಅದಾನಿ ಗ್ರೂಪ್‌ನ ವಂಚನೆಯನ್ನು ಕಳೆದ ವರ್ಷ ಬಹಿರಂಗಪಡಿಸಿದ್ದ ಅಮೆರಿಕ ಮೂಲದ ಶಾರ್ಟ್‌ ಸೆಲ್ಲರ್‌ ಕಂಪನಿ ಹಿಂಡನ್‌ಬರ್ಗ್‌ ಕಳೆದ ರಾತ್ರಿ ಭಾರತಕ್ಕೆ ಸಂಬಂಧಿಸಿದ ಮತ್ತೊಂದು ಸ್ಪೋಟಕ ವರದಿಯನ್ನು ಬಹಿರಂಗಪಡಿಸಿದೆ. ಭಾರತೀಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅದಾನಿ ಗ್ರೂಪ್‌