ಪಶ್ಚಿಮ ಬಂಗಾಳ | ಕಾಂಗ್ರೆಸ್‌ನೊಂದಿಗೆ ಮೈತ್ರಿ ಇಲ್ಲ, ಏಕಾಂಗಿ ಸ್ಪರ್ಧೆ ಎಂದು ಘೋಷಿಸಿದ ಮಮತಾ ಬ್ಯಾನರ್ಜಿ

ಮುಂದಿನ ಲೋಕಸಭಾ ಚುನಾವಣೆಗೆ ದಿನಾಂಕ ಪ್ರಕಟಣೆಗೂ ಮುನ್ನವೇ ಇಂಡಿಯಾ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ವಿಚಾರದಲ್ಲಿ ತಿಕ್ಕಾಟ ಏರ್ಪಟ್ಟಿದೆ. "ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್‌ನೊಂದಿಗೆ ನಾವು ಮೈತ್ರಿ ಮಾಡುವುದಿಲ್ಲ. ಟಿಎಂಸಿಯು ಏಕಾಂಗಿಯಾಗಿಯೇ ಸ್ಪರ್ಧೆ...

ಚುನಾವಣೆಗೆ ಸ್ಪರ್ಧಿಸಲು ಮಮತಾ ಬ್ಯಾನರ್ಜಿ ಸಹಾಯ ನಮಗೆ ಬೇಡ: ಅಧೀರ್ ರಂಜನ್ ಚೌಧರಿ

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಹಾಗೂ ಕಾಂಗ್ರೆಸ್ ನಡುವಿನ ರಾಜಕೀಯ ಸಂಘರ್ಷ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಪಶ್ವಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅಧೀರ್ ರಂಜನ್ ಚೌಧರಿ ಮಮತಾ...

ಪ್ರಧಾನಿ ಮೋದಿ ಸೇವೆಯಲ್ಲಿ ನಿರತರಾಗಿರುವ ಮಮತಾ: ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ

ವಿಪಕ್ಷಗಳ ಒಕ್ಕೂಟ ‘ಇಂಡಿಯಾ’ ಮೈತ್ರಿಕೂಟದಲ್ಲಿ ಲೋಕಸಭಾ ಚುನಾವಣೆಯ ಕ್ಷೇತ್ರ ಹಂಚಿಕೆ ವಿಷಯಕ್ಕೆ ಸಂಬಂಧಿಸಿದಂತೆ ಬಿರುಕು ಮೂಡುವಂತೆ ಕಾಣುತ್ತಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಅದೇ ರಾಜ್ಯದ ಕಾಂಗ್ರೆಸ್ ಅಧ್ಯಕ್ಷರಾದ ಅಧೀರ್...

ಸಂಸದರಿಗೆ ನೀಡಿದ ಸಂವಿಧಾನದ ಪ್ರತಿಗಳಲ್ಲಿ ‘ಜಾತ್ಯತೀತ’, ‘ಸಮಾಜವಾದಿ’ ಪದಗಳು ಕಣ್ಮರೆ: ಅಧೀರ್

ನೂತನ ಸಂಸತ್ ಭವನದ ಉದ್ಘಾಟನಾ ದಿನದಂದು ಉಭಯ ಸದನಗಳ ಸಂಸದರಿಗೆ ನೀಡಿದ ಸಂವಿಧಾನದ ಪ್ರತಿಗಳಲ್ಲಿನ ಪ್ರಸ್ತಾವನೆಯಲ್ಲಿ 'ಜಾತ್ಯತೀತ' ಮತ್ತು 'ಸಮಾಜವಾದಿ' ಪದಗಳು ಕಣ್ಮರೆಯಾಗಿವೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್...

ಲೋಕಸಭೆಯಿಂದ ಅಧೀರ್ ರಂಜನ್ ಅಮಾನತು; ಕಾಂಗ್ರೆಸ್ ಸಂಸದರ ಸಭೆ ಕರೆದ ಸೋನಿಯಾ ಗಾಂಧಿ

ಲೋಕಸಭೆಯಿಂದ ಅಧೀರ್ ರಂಜನ್ ಚೌಧರಿ ಅವರನ್ನು ಅಮಾನತುಗೊಳಿಸಿರುವ ಕುರಿತು ಚರ್ಚಿಸಲು ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು(ಆಗಸ್ಟ್ 11) ಬೆಳಿಗ್ಗೆ ಪಕ್ಷದ ಲೋಕಸಭಾ ಸದಸ್ಯರ ಸಭೆಯನ್ನು ಕರೆದಿದ್ದಾರೆ. ಅವಿಶ್ವಾಸ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಧೀರ್ ರಂಜನ್ ಚೌಧರಿ