ಬೀದರ್‌ | ಸಂವಿಧಾನ ವಿರೋಧಿ ಹೇಳಿಕೆ; ಸಂಸದ ಅನಂತ ಹೆಗಡೆ ಪ್ರತಿಕೃತಿ ದಹನ

ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನದಲ್ಲಿ ಗೆದ್ದರೆ ದೇಶದ ಸಂವಿಧಾನ ಬದಲಾಯಿಸುತ್ತೇವೆ ಎಂದು ಪ್ರಜಾಪ್ರಭುತ್ವ ವಿರೋಧಿ ಹೇಳಿಕೆ ಖಂಡಿಸಿ ಬೀದರ್‌ನಲ್ಲಿ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಸಂವಿಧಾನ ಸಂರಕ್ಷಣಾ ಸಮಿತಿಯಿಂದ ಪ್ರತಿಭಟನೆ ನಡೆಸಿ, ಪ್ರತಿಕೃತಿ...

ಮಾಧ್ಯಮಗಳನ್ನು ನಾಯಿಗೆ ಹೋಲಿಸಿ ಮತ್ತೆ ನಾಲಿಗೆ ಹರಿಬಿಟ್ಟಿ ಸಂಸದ ಅನಂತಕುಮಾರ್‌ ಹೆಗಡೆ

ಸಂವಿಧಾನ ಬದಲಾವಣೆ ಮಾಡಬೇಕು ಎಂದು ಹೇಳಿಕೆ ನೀಡಿದ್ದ ಸಂಸದ ಅನಂತಕುಮಾರ್‌ ಹೆಗಡೆ ಮುಜುಗರ ತಾಳಲಾರದೇ ಮಾಧ್ಯಮಗಳನ್ನು ನಾಯಿಗೆ ಹೋಲಿಸಿ ಮಾತನಾಡಿ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಅಂಕೊಲಾ ತಾಲೂಕಿನ ಹಿಲ್ಲೂರು ಗ್ರಾಮದಲ್ಲಿ...

ಸಂವಿಧಾನ ಬದಲಾವಣೆ | ಅನಂತಕುಮಾರ್ ಹೆಗಡೆ ಹೇಳಿಕೆಗೂ ಬಿಜೆಪಿಗೂ ಸಂಬಂಧ ಇಲ್ಲ: ಪಿ.ರಾಜೀವ್

ಸಂಸದ ಅನಂತಕುಮಾರ್ ಹೆಗಡೆ ಅವರು ಸಂವಿಧಾನದ ಕುರಿತಾಗಿ ಕೊಟ್ಟ ಹೇಳಿಕೆಗೂ ಮತ್ತು ಬಿಜೆಪಿಗೆ ಯಾವುದೇ ರೀತಿಯ ಸಂಬಂಧ ಇಲ್ಲ. ರಾಷ್ಟ್ರೀಯ ನಾಯಕರು ಕೂಡ ಅದನ್ನು ಗಮನಿಸಿ ಅವರಿಂದ ಸ್ಪಷ್ಟನೆ ಕೇಳಿದ್ದಾರೆ ಎಂದು ಬಿಜೆಪಿ...

ಸಂವಿಧಾನ ಬದಲಾವಣೆ ಮಾಡಿದರೆ, ದೇಶದಲ್ಲಿ ರಕ್ತಪಾತ ಖಚಿತ: ಮುಖ್ಯಮಂತ್ರಿ ಸಿದ್ದರಾಮಯ್ಯ

"ಇಡೀ ದೇಶದ ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರು ಬಿಜೆಪಿಯ ಈ ಯೋಚನೆಯನ್ನು ವಿರೋಧಿಸಬೇಕು. ಒಂದು ವೇಳೆ ಸಂವಿಧಾನ ಬದಲಾವಣೆ ಮಾಡಿದರೆ, ಈ ದೇಶದಲ್ಲಿ ರಕ್ತಪಾತವಾಗುವುದು ಖಚಿತ. ಬಿಜೆಪಿಯವರು ಸರ್ವಾಧಿಕಾರ ಧೋರಣೆಯ ಮೇಲೆ ನಂಬಿಕೆಯಿರಿಸಿದ್ದು, ಸಂವಿಧಾನ...

ಸಂವಿಧಾನ ಬದಲಾವಣೆ | ಬಿಜೆಪಿ ಅಜೆಂಡಾದಲ್ಲಿ ಎಷ್ಟು ವಿಷ ತುಂಬಿದೆ ಎಂಬುದಕ್ಕೆ ಹೆಗಡೆ ಹೇಳಿಕೆ ಸ್ಯಾಂಪಲ್: ಡಿಕೆಶಿ ಕಿಡಿ

‌ಸಂವಿಧಾನದ ಬದಲಾವಣೆ ಕುರಿತು ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ನೀಡಿರುವ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಸಿಎಂ, ಡಿಸಿಎಂ ಹಾಗೂ ಸಚಿವರು ಹೆಗಡೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ ಕೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅನಂತಕುಮಾರ್ ಹೆಗಡೆ