ಬೆಳ್ತಂಗಡಿ | ಬೈಕ್ ಕಳ್ಳತನ ಆರೋಪ: ಇಬ್ಬರನ್ನು ಅರೆಬೆತ್ತಲೆಗೊಳಿಸಿ ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ಗುಂಪು

ಬೈಕ್ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಬ್ಬರು ವ್ಯಕ್ತಿಗಳನ್ನು ಗುಂಪೊಂದು ಮರಕ್ಕೆ ಕಟ್ಟಿ‌ ಮನಬಂದಂತೆ ಥಳಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಹಲ್ಲೆಗೈದ ಘಟನೆಯು ವೇಣೂರು ಪೊಲೀಸ್...

ಕಲಬುರಗಿ | ಅನೈತಿಕ ಪೊಲೀಸ್‌ ಗಿರಿ ಮೆರೆದ ಆರು ಜನ ಯುವಕರ ಬಂಧನ

ಕಲಬುರಗಿ ನಗರದ ಸಂತ್ರಾಸವಾಡಿ ಪ್ರದೇಶದಲ್ಲಿ ಯುವತಿಗೆ ಲಿಫ್ಟ್ ಕೊಟ್ಟಿದ್ದಕ್ಕೆ ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿ ಅನೈತಿಕ ಪೊಲೀಸ್‌ ಗಿರಿ ಮೆರೆದಿರುವ ಘಟನೆ ಕಲಬುರಗಿಯಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಬಂಧಿಸಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ...

ಯಾದಗಿರಿ | ಅನೈತಿಕ ಪೊಲೀಸ್‌ಗಿರಿ; ಮುಸ್ಲಿಂ ಯುವಕನಿಗೆ ಥಳಿಸಿದ ಹಿಂದೂ ಯುವಕರ ಗುಂಪು

ಹಿಂದೂ ಧರ್ಮದ ಯುವತಿಯನ್ನು ಪ್ರೀತಿಸಿದ್ದಕ್ಕೆ ಮುಸ್ಲಿಂ ಯುವಕನಿಗೆ ಮನಬಂದಂತೆ ಹಿಗ್ಗಾಮುಗ್ಗಾ ಥಳಿಸಿದ ಅನೈತಿಕ ಪೊಲೀಸ್‌ಗಿರಿ ನಡೆಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಯಾದಗಿರಿ ನಗರದ ಯುವಕನೊಬ್ಬ ಮಾ.18 ರಂದು ಕಾಲೇಜಿನಿಂದ ಮನೆಗೆ ಬರುವಾಗ ಅಪಹರಿಸಿದ 9...

ಅನೈತಿಕ ಪೊಲೀಸ್ ಗಿರಿ : ಪಶ್ವಿಮ ವಲಯ ಪೊಲೀಸರೊಂದಿಗೆ ಗೃಹ ಸಚಿವರ ಸಭೆ

ಸೋಮೇಶ್ವರ ಬೀಚ್‌ನಲ್ಲಿ ಅನೈತಿಕ ಪೊಲೀಸ್ ಗಿರಿ ಪ್ರಕರಣದ ಹಿನ್ನೆಲೆ ಪೊಲೀಸ್ ಅಧಿಕಾರಿಗಳ ಸಭೆ ನಡೆಸಲಿರುವ ಗೃಹ ಸಚಿವ ಜಿ ಪರಮೇಶ್ವರ್ ಮಂಗಳೂರಿನ ಸೋಮೇಶ್ವರ ಬೀಚ್‌ನಲ್ಲಿ ನಡೆದ ಅನೈತಿಕ ಪೊಲೀಸ್‌ಗಿರಿಯಲ್ಲಿ ಆರಕ್ಷಕರ ವಿರುದ್ದವೇ ಸಂತ್ರಸ್ಥರು ದೂರು ದಾಖಲಿಸಿದ್ದಾರೆ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅನೈತಿಕ ಪೊಲೀಸ್ ಗಿರಿ