ಮುಂಡಗೋಡ | ಕೌಟುಂಬಿಕ ಕಲಹದ ಹಿನ್ನೆಲೆ ಪತ್ನಿ ಹಾಗೂ ಮಲಮಗನಿಂದ ವ್ಯಕ್ತಿಯ ಕೊಲೆಗೆ ಯತ್ನ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನಲ್ಲಿ ಕ್ಷುಲ್ಲಕ ಕಾರಣಕ್ಕೆ ತಾಯಿ ಮತ್ತು ಮಗ ಸೇರಿ ಮಲತಂದೆಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ತಾಲೂಕಿನ ತಟ್ಟಿಹಳ್ಳಿಯಲ್ಲಿ ಗುರುವಾರ ನಡೆದಿದೆ. ಆರೋಪಿಗಳಾದ...

ಗದಗ | ವಿವಾಹೇತರ ಸಂಬಂಧ ಪ್ರಿಯಕರನ ಜೊತೆಗೂಡಿ ಪತ್ನಿ ಸೇರಿ ಪತಿಯ ಕೊಲೆ

ವಿವಾಹೇತರ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನೇ ಪ್ರಿಯಕರನ ಜೊತೆಗೂಡಿ ಪತ್ನಿ ಕೊಲೆ ಮಾಡಿದ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಮುಗಳಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯಾದ ವ್ಯಕ್ತಿಯನ್ನು ಶಂಕ್ರಪ್ಪ ಅಲಿಯಾಸ್ ಮುತ್ತು...

ಯಾದಗಿರಿ | ಜೋಡಿ ಕೊಲೆ​ ಕೇಸ್‌ಗೆ ಟ್ವಿಸ್ಟ್; ಪ್ರಕರಣದ ಹಿಂದೆ ವಿವಾಹೇತರ ಸಂಬಂಧದ ನೆರಳು

ಯಾದಗಿರಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. 11 ವರ್ಷಗಳ ಹಿಂದೆ ಅನೈತಿಕ ಸಂಬಂಧದ ವಿಚಾರದಿಂದ ಉಂಟಾದ ದ್ವೇಷ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ. ಇತ್ತೀಚೆಗೆ ಜಿಲ್ಲೆಯ ಶಹಾಪುರ ತಾಲೂಕಿನ ಸಾದ್ಯಾಪುರ ಗ್ರಾಮದ ಬಳಿ ಎರಡು...

ಮಂಡ್ಯ | ಅನೈತಿಕ ಸಂಬಂಧ; ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ ಆರೋಪಿ ಬಂಧನ

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಶಂಭೂನಹಳ್ಳಿ ಗ್ರಾಮದಲ್ಲಿ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಮತ್ತೋರ್ವ ನಾಡ ಪಿಸ್ತೂಲಿನಿಂದ ಗುಂಡು ಹಾರಿಸಿ ಕೊಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಗ್ರಾಮದ ಶಿವರಾಜು ಎಂಬಾತ ಅದೇ ಗ್ರಾಮದ...

ಹಗರಿ ಬೊಮ್ಮನಹಳ್ಳಿ | ಪತ್ನಿಯ ಪ್ರಿಯಕರನನ್ನು ಕೊಲೆಗೈದ ಬಳಿಕ ಪೊಲೀಸರಿಗೆ ಶರಣಾದ ಆರೋಪಿ

ಅನೈತಿಕ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ಹಾಡಹಗಲೇ ಪತ್ನಿಯ ಪ್ರಿಯಕರನನ್ನು ಪತಿ ಕೊಲೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿ ಬೊಮ್ಮನಹಳ್ಳಿ ತಾಲೂಕಿನಲ್ಲಿ ನಡೆದಿದೆ. ಹಗರಿ ಬೊಮ್ಮನಹಳ್ಳಿ ತಾಲೂಕಿನ ಚೀಲಗೋಡು ಗ್ರಾಮದಲ್ಲಿ ಈ ಘಟನೆ ನಡೆದಿದ್ದು,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅನೈತಿಕ ಸಂಬಂಧ