ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ನಲ್ಲಿದ್ದ ಯುವಕರಿಬ್ಬರ ಕಾಲು ಮುರಿದಿರುವ ಘಟನೆ ಇಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ 15ನೇ ಮೈಲಿಗಲ್ಲು ಬಳಿ ನಡೆದಿದೆ.
ಸಂಜೆ 5-45ರ ಸುಮಾರಿಗೆ ಈ ಘಟನೆ...
ಲಾರಿ ಹಾಗೂ ಬೈಕ್ ನಡುವಿನ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೊಬ್ಬನ ಸ್ಥಿತಿ ಗಂಭೀರವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಬಳಿ ನಡೆದಿದೆ.
ಬೈಕ್ ವೊಂದು, ಉಡುಪಿಯಿಂದ ಶಿವಮೊಗ್ಗಕ್ಕೆ...
ಟಿಟಿ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ವೈದ್ಯರೊಬ್ಬರು ಸಾವನ್ನಪ್ಪಿರುವ ಘಟನೆ ಔರಾದ್ ತಾಲ್ಲೂಕಿನ ಮುಸ್ತಾಪುರ ಸಮೀಪ ಸೋಮವಾರ ಬೆಳಿಗ್ಗೆ ನಡೆದಿದೆ.
ಸಂತಪೂರ ಗ್ರಾಮದ ನೀಲಕಂಠರಾವ್ ಭೋಸ್ಲೆ (58) ಮೃತರು. ಮೃತರಿಗೆ...
ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಬೆಳಗಾವಿ ಜಿಲ್ಲೆ ಗೋಕಾಕದಿಂದ ಹೋಗಿದ್ದ 6 ಜನರು, ಮಧ್ಯಪ್ರದೇಶದ ಜಬಲಪುರ್ ಬಳಿ ಸೋಮವಾರ ನಸುಕಿನ ಜಾವ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ತೂಫಾನ್ ವಾಹನದಲ್ಲಿ ಇವರೆಲ್ಲರೂ ಪ್ರಯಾಗರಾಜ್ಗೆ ತೆರಳಿದ್ದರು. ಚಾಲಕನ...