ಪ್ರಯಾಗರಾಜ್ ಕುಂಭಮೇಳಕ್ಕೆ ತೆರಳಿದ ವೇಳೆ ಉತ್ತರ ಪ್ರದೇಶದ ರುಪಾಪೂರ ಬಳಿ ಬೀದರ್ ನಗರದ ಲಾಡಗೇರಿಯ ಐವರು ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ತೀವ್ರ...
ಭೀಕರ ಅಪಘಾತ ಸಂಭವಿಸಿದ್ದು, ಕರ್ನಾಟಕದ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿ ಬಳಿ ನಡೆದಿದೆ. ಮೃತರು ಬೀದರ್ ಜಿಲ್ಲೆಯವರು ಎಂದು ತಿಳಿದುಬಂದಿದೆ. ಕುಂಭಮೇಳದಲ್ಲಿ ಭಾಗಿಯಾಗಲು ಕರ್ನಾಟಕದಿಂದ ತೆರಳಿದ್ದವರಲ್ಲಿ ಕನಿಷ್ಠ 20...
ಚಾಲಕನ ನಿಯಂತ್ರಣ ತಪ್ಪಿ ಆಟೊ ಪಲ್ಟಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೀದರ್ ತಾಲ್ಲೂಕಿನ ಮರಖಲ್ ಗ್ರಾಮ ಹೊರವಲಯದ ರಾಷ್ಟ್ರೀಯ ಹೆದ್ದಾರಿ-161ಎ ರಲ್ಲಿ ಗುರುವಾರ ನಡೆದಿದೆ.
ಔರಾದ್ ತಾಲ್ಲೂಕಿನ ಬಲ್ಲೂರ(ಜೆ) ಗ್ರಾಮದ ರಾಜಕುಮಾರ್ ಉದಗೀರೆ...
ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಹನಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ನೆಹರೂ ನಗರದಲ್ಲಿ ಬುಧವಾರ ನಡೆದಿದೆ.
ಮೃತಪಟ್ಟವರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಲ್ಲಿಗಮ್ಮ(58)....
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಸಂಕದ ಹೊಳೆ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಕಾರಿನಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ತೀರ್ಥಹಳ್ಳಿ ಮುಖ್ಯ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಮೃತ ಮಹಿಳೆ ತೀರ್ಥಹಳ್ಳಿ ಸ್ಟಾರ್...