ಟ್ರ್ಯಾಕ್ಟರ್ ಹಾಗೂ ಕಾರ್ ನಡುವೆ ಅಪಘಾತ ಸಂಭವಿಸಿದ್ದು ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನಲ್ಲಿ ನಡೆದಿದೆ
ಶಿರಗುಪ್ಪಿ - ಕಾಗವಾಡ ರಾಷ್ಟ್ರೀಯ ಹೆದ್ದಾರಿ ಮಾರ್ಗ ಮಧ್ಯದಲ್ಲಿ ನಿನ್ನೆ ಸಾಯಂಕಾಲ ಅಪಘಾತ...
ಕರ್ನಾಟಕದಿಂದ ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳಿದ್ದ ವಾಹನವು ಅಪಘಾತಕ್ಕೀಡಾಗಿರುವ ಘಟನೆ ಮಧ್ಯಪ್ರದೇಶದ ಇಂಧೋರ್ ಬಳಿ ನಡೆದಿದೆ. ದುರ್ಘಟನೆಯಲ್ಲಿ ಬೆಳಗಾವಿಯ ನಾಲ್ವರು ಸೇರಿ ಆರು ಮಂದಿ ಸಾವನ್ನಪ್ಪಿದ್ದಾರೆ.
ಬೆಳಗಾವಿ ಜಿಲ್ಲೆಯ 19 ಮಂದಿ...
ಕೆ.ಜಿ.ಟೆಂಪಲ್ ನತ್ತ ಬರುತ್ತಿದ್ದ ಟೊಯೊಟಾ ಕಂಪನಿಯ ಇಟಿಯೋಸ್ ಕಾರು ಜಿ.ಹೊಸಹಳ್ಳಿ ಬಳಿ ಪಲ್ಟಿಯಾಗಿ ಅಪಘಾತ ಸಂಭವಿಸಿ ಯುವಕ ಸ್ಥಳದಲ್ಲಿಯೇ ಮೃತ ಪಟ್ಟಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.
ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿಯ...
ರೈಲು ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಮತ್ತೊಂದು ಗೂಡ್ಸ್ ರೈಲು ಡಿಕ್ಕಿ ಹೊಡೆದುಕೊಂಡು ಅಪಘಾತವಾಗಿರುವ ಘಟನೆ ಉತ್ತರ ಪ್ರದೇಶದ ಫತೇಪುರ ಜಿಲ್ಲೆಯ ಪಂಭಿಪುರದಲ್ಲಿ ನಡೆದಿದೆ. ಘಟನೆಯಲ್ಲಿ ಚಲಿಸುತ್ತಿದ್ದ ಗೂಡ್ಸ್ ರೈಲಿನ ಗಾರ್ಡ್ ಕೋಚ್...
ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಓರ್ವ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹುಣಕುಂಟಿ ಕ್ರಾಸ್ ಬಳಿ ನಡೆದಿದೆ.
ಬಸನಗೌಡ ಪೊಲೀಸ್ ಪಾಟೀಲ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಮಸ್ಕಿ...