ಚಾಲಕನ ಹಿಂಬದಿಯಲ್ಲಿದ್ದ ಪಾರಿವಾಳ ಹಾರಿದ ಕಡೆ ಗಮನ ಹರಿಸಿದ್ದು, ಚಾಲಕನ ಅಜಾಗರೂಕತೆಯಿಂದ ಖಾಸಗಿ ಬಸ್ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಉರುಳಿ ಅಪಘಾತ ಸಂಭವಿಸಿದ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ಹೊರವಲಯದಲ್ಲಿ...
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿಯಲ್ಲಿ ಮರಕ್ಕೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
ಇಂಗಳಿಯಿಂದ ಶಿರಗುಪ್ಪಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿರುವಾಗ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ...
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ನೀಲಗುಂದ ಗ್ರಾಮದಲ್ಲಿ ಟ್ರಾಕ್ಟರ್ ಡಿಕ್ಕಿ ಹೊಡೆದು ಎಂಟು ವರ್ಷದ ಬಾಲಕಿ ಸಾವನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದೆ.
ನೀಲಗುಂದ ಹರಿಜನ ಕಾಲೋನಿಯ ಅಶೋಕ ಮತ್ತು ಶಾರದಾ ದಂಪತಿ ಪುತ್ರಿ...
ಬಸ್ ಒಂದು ಆಳವಾದ ಕಮರಿಗೆ ಉರುಳಿ ಬಿದ್ದು ಕನಿಷ್ಠ 36 ಮಂದಿ ಸಾವನ್ನಪ್ಪಿ, 15 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.
22 ಜನರು ಸ್ಥಳದಲ್ಲೇ ಸಾವನ್ನಪ್ಪಿದರೆ, ಒಬ್ಬರು...
ಅಪಘಾತದಲ್ಲಿ ಸಾವನ್ನಪ್ಪಿದ ಐಡಿಎಸ್ ಎಂಟಿ ಬಡಾವಣೆಯ ಯುವಕ ಮೊಹಮ್ಮದ್ ಕಬೀರ್ ಪಾಷಾ ಅವರ ಸ್ಮರಣಾರ್ಥ ಅಂಗವಾಗಿ ಕಬೀರ್ ಕುಟುಂಬಸ್ಥರು ಸಾರ್ವಜನಿಕರಿಗೆ ಉಚಿತವಾಗಿ ಹೆಲ್ಮೆಟ್ ವಿತರಿಸಿ ಜಾಗೃತಿ ಮೂಡಿಸಿದರು.
ರಾಯಚೂರು ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ...