ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸಂಜಯ್ (25) ಮೃತರು. ಅಪಘಾತದ ರಭಸಕ್ಕೆ ಬೈಕ್ ಸವಾರ ಕಾರಿನ ಚಕ್ರಕ್ಕೆ ಸಿಲುಕಿ ಕೊನೆಯುಸಿರೆಳೆದ್ದಿದ್ದಾರೆ...
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ದಂಡೋತಿ ಗ್ರಾಮದ ಸಮೀಪದ ಕಾಗಿಣಾ ನದಿಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಬಿದ್ದ ಪರಿಣಾಮ ಚಾಲಕ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಜರುಗಿದೆ.
ಚಿತ್ತಾಪುರದ ಬಾಹರಪೇಟ್ ನಿವಾಸಿ ನಿಂಗಪ್ಪ...
ರಾಜಸ್ಥಾನದ ಧೋಲ್ಪುರದಲ್ಲಿ ಆಟೋ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 12 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಧೋಲ್ಪುರದ ಸುನಿಪುರ್ ಗ್ರಾಮದ ಬಳಿಕ ಕರೌಲಿ-ಧೋಲ್ಪುರ್ ಹೆದ್ದಾರಿ NH-11Bಯಲ್ಲಿ ದುರ್ಘಟನೆ ಸಂಭವಿಸಿದೆ.
ಶನಿವಾರ ರಾತ್ರಿ,...
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಸಾಗರದಿಂದ ಶಿವಮೊಗ್ಗದ ಕಡೆ ತೆರಳುತ್ತಿದ್ದ ಗಜಾನನ ಕಂಪನಿಯ ಖಾಸಗಿ ಬಸ್...
ಬೆಳಗಾವಿಯ ಖಾನಾಪುರ ತಾಲೂಕಿನ ಜಾಂಬೋಟಿ ಹತ್ತಿರವಿರುವ ಅಮಟೆ ಬಳಿ ಕಂಟೇನರ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ.
ಚಿಕ್ಕೋಡಿ ನಗರದ ನಿವಾಸಿ ನಿಖಿಲ ಬಾಬಾಬಗೌಡ ಪಾಟೀಲ (19)...