ಬೆಂಗಳೂರು | ಅನಿರೀಕ್ಷಿತವಾಗಿ ಬೈಕ್‌ ಸವಾರನಿಗೆ ಗುದ್ದಿದ ‘ಕೋಲೆ ಬಸವ’: ವಿಡಿಯೋ ವೈರಲ್

ಬೆಂಗಳೂರಿನಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೋಲೆ ಬಸವ ಬೈಕ್ ಸವಾರನೊಬ್ಬನಿಗೆ ಏಕಾಏಕಿ ಗುದ್ದಿ ಓಡಿ ಹೋಗಿದೆ. ಪರಿಣಾಮ ಎದುರಿನಿಂದ ಬರುತ್ತಿದ್ದ ಕ್ಯಾಂಟರ್ ಚಾಲಕನ ಸಮಯಪ್ರಜ್ಞೆಯಿಂದ ಬೈಕ್ ಸವಾರನ ಜೀವ ಉಳಿದಿದೆ. ನಗರದ ಮಹಾಲಕ್ಷ್ಮೀ ಲೇಔಟ್...

ಜಮ್ಮು – ಶ್ರೀನಗರದ ಹೆದ್ದಾರಿಯಲ್ಲಿ ಅಪಘಾತ: 10 ಸಾವು

ಪ್ರಾಯಣಿಕರನ್ನು ಕರೆದೊಯ್ಯುವ ಟ್ಯಾಕ್ಸಿಯೊಂದು ಕಂದಕಕ್ಕೆ ಬಿದ್ದು ಕನಿಷ್ಠ 10 ಮಂದಿ ಮೃತಪಟ್ಟ ಘಟನೆ ಜಮ್ಮು ಮತ್ತು ಶ್ರೀನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಘಟನೆಯು ರಾಮ್‌ಬನ್ ಪ್ರದೇಶದಲ್ಲಿ ಸಂಭವಿಸಿದೆ. ಸುದ್ದಿಸಂಸ್ಥೆಗಳ ವರದಿ ಪ್ರಕಾರ ಸ್ಥಳೀಯ ಪೊಲೀಸರು,...

ಬೆಂಗಳೂರು | ಕಳೆದ ವರ್ಷ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದವರ ಪೈಕಿ ಹೆಚ್ಚು ಪುರುಷರೇ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ವರ್ಷ ಅಂದರೆ, 2023ರಲ್ಲಿ 883 ಮಾರಣಾಂತಿಕ ಅಪಘಾತಗಳು ಸಂಭವಿಸಿದ್ದು, ಈ ಅಪಘಾತಗಳಲ್ಲಿ 913 ಜನ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಪೈಕಿ ಪುರುಷರೇ ಅಧಿಕವಾಗಿದ್ದಾರೆ ಎಂದು ವರದಿಯೊಂದು ಹೇಳಿದೆ. ಮೃತಪಟ್ಟವರಲ್ಲಿ ಬಹುತೇಕರು...

ಚಿಕ್ಕಬಳ್ಳಾಪುರ | ಕಾರು-ಬೈಕ್ ಢಿಕ್ಕಿ; ಬೈಕ್ ಸವಾರ‌ ಸಾವು

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಬೈಕ್ ಸವಾರ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಪಟ್ರೇನಹಳ್ಳಿ ಗೇಟ್ ಬಳಿ ನಡೆದಿದೆ. ಶಿಡ್ಲಘಟ್ಟ ತಾಲೂಕಿನ ಗಾಂಧಿನಗರ ನಿವಾಸಿ ಮಂಜುನಾಥ (50)...

ಚಿಕಿತ್ಸೆ ನಂತರ ಆಸ್ಪತ್ರೆಯಿಂದ ಬಿಡುಗಡೆಗೊಂಡ ಮಮತಾ ಬ್ಯಾನರ್ಜಿ

ಮನೆಯಲ್ಲಿ ಬಿದ್ದು ಹಣೆಗೆ ಗಾಯಮಾಡಿಕೊಂಡಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ರಾತ್ರಿ ಕೋಲ್ಕತ್ತದ ಎಸ್ಎಸ್‌ಕೆಎಂ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮನೆಯಲ್ಲಿ ಆಕಸ್ಮಿಕವಾಗಿ ಆಗಿ ಬಿದ್ದು, ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಹಣೆಗೆ ಕೆಲವು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಪಘಾತ