ಬಿಗ್‌ಬಾಸ್ ಸೀಸನ್ 10ರ ಸ್ಪರ್ಧಿ, ಹಾಸ್ಯ ನಟ ತುಕಾಲಿ ಸಂತೋಷ್ ಅವರ ಕಾರು ಕುಣಿಗಲ್ ಬಳಿ ಅಪಘಾತಕ್ಕೀಡಾಗಿದೆ. ಸಂತೋಷ್ ಅವರ ಕಾರು ಮತ್ತು ಆಟೋ ನಡುವೆ ಅಪಘಾತವಾಗಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆಟೋ...
ಕಾರಿನ ಮೇಲೆ ಕಬ್ಬಿನ ಲಾರಿ ಉರುಳಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗಡಿಯಲ್ಲಿರುವ ತಮಿಳುನಾಡಿನ ದಿಂಬಂ ಘಾಟ್‌ನಲ್ಲಿ ನಡೆದಿದೆ.
ಕರ್ನಾಟಕ-ತಮಿಳುನಾಡು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಘಟನೆ ನಡೆದಿದೆ. ಮೃತರನ್ನು ತಮಿಳುನಾಡಿನ...
ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ಮಧ್ಯೆ ಢಿಕ್ಕಿಯಾದ ಪರಿಣಾಮ ಬೈಕ್ ಸವಾರರು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಮಲನಗರ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಬುಧವಾರ ರಾತ್ರಿ...
ಮಧ್ಯ ಪ್ರದೇಶ ದಿಂಡೋರಿ ಜಿಲ್ಲೆಯಲ್ಲಿ ವಾಹನವೊಂದು ಆಳವಾದ ಕಣಿವೆಗೆ ಬಿದ್ದ ಪರಿಣಾಮ 14 ಮಂದಿ ಮೃತಪಟ್ಟು, 20 ಜನರು ಗಾಯಗೊಂಡಿರುವ ಘಟನೆ ಇಂದು ನಡೆದಿದೆ.
ದಿಂಡೋರಿ ಜಿಲ್ಲೆಯ ಬದ್‌ಜಾರ್ ಘಾಟ್ ಸಮೀಪ ಮಧ್ಯಾಹ್ನ 1.30ರ...
ಚೀನಾದ ಸುಝೌ ನಗರದ ಹಿಮಾವೃತ ಎಕ್ಸ್‌ಪ್ರೆಸ್‌ವೇನಲ್ಲಿ 100ಕ್ಕೂ ಹೆಚ್ಚು ಕಾರುಗಳು ಪರಸ್ಪರ ಢಿಕ್ಕಿ ಹೊಡೆದುಕೊಂಡಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಚೀನಾದ ಮಾಧ್ಯಮಗಳು ಶುಕ್ರವಾರ ವರದಿ ಮಾಡಿವೆ.
ಹವಾಮಾನ ವೈಪರೀತ್ಯದಿಂದ, ಮಂಜು ಕವಿದು ಸರಣಿ...