ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಮತ್ತು ಸಾರಿಗೆ ಸಂಸ್ಥೆಗಳ ಬಸ್ಗಳು ಅಪಘಾತಕ್ಕೀಡಾಗಿ, ದುರಸ್ತೆಗೆ ಕಳಿಸಿದರೆ, ಅವುಗಳ ಆದಾಯ ನಷ್ಟಕ್ಕೆ 'ಐಡಲ್ ಶುಲ್ಕ' (ನಿಷ್ಫಲ ಶುಲ್ಕ) ಅಡಿಯಲ್ಲಿ ಪರಿಹಾರವನ್ನು ಪಡೆಯಲು ಸಾಧ್ಯವಿಲ್ಲ....
ವ್ಯಸನ ಮುಕ್ತ ಜೀವನದಲ್ಲಿ ನೆಮ್ಮದಿ ಇರುತ್ತದೆ. ಹೆಚ್ಚಿನ ಅಪರಾಧ, ಅಪಘಾತ ಪ್ರಕರಣಗಳಿಗೆ ಮದ್ಯಪಾನವು ಒಂದು ಕಾರಣವಾಗಿದೆ. ಜಿಲ್ಲೆಯಲ್ಲಿ ಒಂದೇ ವರ್ಷದಲ್ಲಿ 800 ಅಸ್ವಾಭಾವಿಕ ಮರಣ ಪ್ರಕರಣಗಳು ದಾಖಲಾಗುತ್ತಿವೆ. ಶೇ. 60ರಷ್ಟು ಆತ್ಮಹತ್ಯೆ ಪ್ರಕರಣವು...
ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಇಬ್ಬರು ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಮೃತಪಟ್ಟಿರುವ ಘಟನೆ ಕಾನಹೊಸಹಳ್ಳಿ ಸಮೀಪದ ಚಿಕ್ಕಜೋಗಿಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಮಂಗಳವಾರ (ಜ.9)...
ಎರಡು ಕೆಎಸ್ಆರ್ಟಿಸಿ ಬಸ್ಗಳು ಮುಖಾಮುಖಿ ಢಿಕ್ಕಿಯಾಗಿ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರದ ಕವಲಗಿ ಗ್ರಾಮದ ಬಳಿ ನಡೆದಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಶನಿವಾರ ಸಂಜೆ ಘಟನೆ...
ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿಯ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು (ಜ.6) ಬೆಳ್ಳಂ ಬೆಳಗ್ಗೆ ಎರಡು ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು...