ತಮಿಳುನಾಡಿನಿಂದ ಮೈಸೂರು ಕಡೆಗೆ ಪಶ್ಚಿಮ ಬಂಗಾಳದ ಪ್ರವಾಸಿಗರು ಬರುತ್ತಿದ್ದ ಬಸ್ವೊಂದು ಪಲ್ಟಿಯಾಗಿ, ಸುಮಾರು 25 ಮಂದಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಬಂಡೀಪುರ ಸಮೀಪದ ಮೇಲುಕಾಮನಹಳ್ಳಿ ಇಳಿಜಾರಿನಲ್ಲಿ ಮಂಗಳವಾರ...
ಅ.23ರ ತಡರಾತ್ರಿ ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿ ಅಪಘಾತ ಎಸಗಿದ ಕಾರು ಚಾಲಕನೊಬ್ಬನಿಗೆ ಸಾರ್ವಜನಿಕರು ಥಳಿಸಿ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಂಗಳೂರಿನ ಬಿಟಿಎಂ ಲೇಔಟ್ ಎರಡನೇ ಹಂತದಲ್ಲಿ ಈ ಘಟನೆ ನಡೆದಿದೆ. ಮದ್ಯ ಸೇವಿಸಿ...
ಹೆದ್ದಾರಿಯ ಬದಿಯ ಡಿವೈಡರ್ ಮೇಲೆ ಕುಳಿತಿದ್ದ ನಾಲ್ವರು ಬೈಕ್ ಸವಾರರ ಮೇಲೆ ಲಾರಿಯೊಂದು ಹರಿದಿದ್ದು, ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ವಿಜಯಪುರದ ವಜ್ರಹನುಮಾನ ನಗರದ ನಿವಾಸಿ ಶಿವಾನಂದ ಚೌಧರಿ (25),...
ಟಾಟಾ ಸುಮೋ ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭೀಕರ ಅಪಘಾತ ನಡೆದಿದ್ದು, ಐವರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ನರೇಗಲ್ ಪಟ್ಟಣದ ಬಳಿ ದುರ್ಘಟನೆ ನಡೆದಿದ್ದು, ಐವರು ಸ್ಥಳದಲ್ಲಿಯೇ...
ಹೊಸಪೇಟೆ ಹೊರವಲಯದಲ್ಲಿ ಎರಡು ಲಾರಿ ಮತ್ತು ಕ್ರೂಸರ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಮೃತರನ್ನು ಹೊಸಪೇಟೆಯ ಉಮಾ(45), ಕೆಂಚವ್ವ(80), ಭಾಗ್ಯ(32), ಅನಿಲ್(30),...