ಪಾದಚಾರಿಯೊಬ್ಬರಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ಅಪಘಾತಕ್ಕೀಡಾಗಿದ್ದು,. ಆಟೋ ಗ್ಯಾರೇಜ್ ಮಾಲೀಕರೊಬ್ಬರು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ಬಳಿ ನಡೆದಿದೆ.
ರಾಣಿಪೇಟೆಯಿಂದ ಮಡಿಕೇರಿಗೆ ಬರುತ್ತಿದ್ದ ಕಾರು ಅಪಘಾತಕ್ಕೀಡಾಗಿದೆದೆ. ಆಟೊ ಗ್ಯಾರೇಜ್...
ರಾಜ್ಯದ ಹೆದ್ದಾರಿ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿವೆ. ಕಳೆದ ಶನಿವಾರ ರಾಜ್ಯದಲ್ಲಿ ರಸ್ತೆ ಅಪಘಾತದಿಂದ 37 ಜನ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ರಾಜ್ಯ...
ಚಾಲಕನ ನಿಯಂತ್ರಣ ತಪ್ಪಿದ ಕಾರು ನಾಲೆಗೆ ಉರುಳಿದ್ದು, ನಾಲ್ವರು ಮಹಿಳೆಯರು ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಗಾಮನಹಳ್ಳಿ ಬಳಿ ಶನಿವಾರ ರಾತ್ರಿ ಘಟನೆ ಸಂಭವಿಸಿದೆ. ದುರ್ಘಟನೆಯಲ್ಲಿ...
ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀರಕ ಅಪಘಾತ ಸಂಭವಿಸಿದ್ದು, ಚಿತ್ರಕಲಾ ಕಲಾವಿದ, ನಟ ಲೋಕೇಶ್ (38) ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಡ್ಯದ ಯಲಿಯೂರು ಬಳಿ ನಡೆದಿದೆ.
ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದಾಗ ಶನಿವಾರ ನಸುಕಿನಲ್ಲಿ ಅಪಘಾತ ನಡೆಸಿದೆ. ಎರಡೂ...
ಬೀದರ್ ಹೊರವಲಯದ ಕೊಳಾರ ಕೈಗಾರಿಕಾ ಪ್ರದೇಶದಲ್ಲಿ ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.
ಮೃತ ದುರ್ದೈವಿ ಅರುಣ ಪಡಸಾಲೆ...