777 ವಿದೇಶಿ ಕೈಗಡಿಯಾರಗಳನ್ನು ಅಕ್ರಮವಾಗಿ ಭಾರತಕ್ಕೆ ಕಳ್ಳಸಾಗಣೆ ಮಾಡಿದ ಪ್ರಕರಣದಲ್ಲಿ ಬರೋಬ್ಬರಿ 41 ವರ್ಷಗಳ ಬಳಿಕ ಆರೋಪಿಯನ್ನು ಅಪರಾಧಿ ಎಂದು ಸುಪ್ರೀಂ ಕೋರ್ಟ್ ಘೋಷಿಸಿದೆ. ಆದಾಗ್ಯೂ, ಅಪರಾಧಿಗೆ ವಿಧಿಸಬೇಕಿದ್ದ ಜೈಲು ಶಿಕ್ಷೆಯನ್ನು ರದ್ದುಗೊಳಿಸಿದೆ....
ಅಪ್ರಾಪ್ತ ಬಾಲಕಿ ಮೇಲೆ ಪದೇ-ಪದೇ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ ಕೇರಳದ ನ್ಯಾಯಾಲಯವು 50 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಕೇರಳದ ತಿರುವಳ್ಳಂಬನ ವೆಟ್ಟಕಲ್ಲು ನಿವಾಸಿ ಶೈನು (37)...
ಏಳು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಅತಿ ವೇಗವಾಗಿ ಪೂರ್ಣಗೊಳಿಸಿರುವ ಗುಜರಾತ್‌ನ ರಾಜ್‌ಕೋಟ್‌ನ ವಿಶೇಷ ನ್ಯಾಯಾಲಯವು ಅಪರಾಧಿ 30 ವರ್ಷದ ರೆಮ್ಸಿನ್ಹ್ ದುಡ್ವಾಗೆ ಗಲ್ಲು ಶಿಕ್ಷೆ...
ಅತ್ಯಾಚಾರ ಪ್ರಕರಣದ ಅಪರಾಧಿ, ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುಗೆ ಅನಾರೋಗ್ಯ ಆಧಾರದ ಮೇಲೆ 6 ತಿಂಗಳು ಜಾಮೀನು ಮಂಜೂರು ಮಾಡಿ ಗುಜರಾತ್ ಹೈಕೋರ್ಟ್ ಆದೇಶಿಸಿದೆ.
2013ರ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿರುವ...
2011ರಲ್ಲಿ ಸೌಮ್ಯಾ ಎಂಬ ಯುವತಿಯ ಮೇಲೆ ನಡೆದಿದ್ದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಗುರಿಯಾಗಿದ್ದ ಅಪರಾಧಿ ಜೈಲಿನಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕೇರಳದ ಕಣ್ಣೂರಿನ ಕೇಂದ್ರ ಕಾರಾಗೃಹದಲ್ಲಿದ್ದ ಅಪರಾಧಿ...