ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ವಿವಿಧ ಅಪರಾಧಗಳಲ್ಲಿ ಭಾಗಿಯಾಗಿದ್ದ ಐದು ಜನರನ್ನು ಸಹಾಯಕ ಆಯುಕ್ತ ಗಜಾನನ ಬಾಳೆ ಅವರು ಗಡಿಪಾರು ಮಾಡುವ ಆದೇಶ ಹೊರಡಿಸಿದ್ದಾರೆ.ಮಿರ್ಜಾಪೂರ ಗ್ರಾಮದ ಈ ಐದು ಮಂದಿಯನ್ನು...
ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ ಪ್ರಕರಣಗಳ ವರದಿಯನ್ನು 'ರಾಷ್ಟ್ರೀಯ ಅಪರಾಧ ದಾಖಲಾತಿ ಬ್ಯೂರೊ'(ಎನ್‌ಸಿಆರ್‌ಬಿ) ಬಿಡುಗಡೆ ಮಾಡಿದೆ. 2022ಕ್ಕಿಂತ 2023ರಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ 8% ಹೆಚ್ಚಾಗಿದೆ...
ಅಪರಾಧಗಳ ಹಿಂದಿನ ಅಪರಾಧಿಗಳು ರೈತರು ಎಂಬ ಅರ್ಥದಲ್ಲಿ ಹೇಳಿಕೆ ನೀಡಿದ್ದ ಬಿಹಾರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿ) ಕುಂದನ್ ಕೃಷ್ಣನ್ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ರೈತರನ್ನು ದೂಷಿಸುವುದು ನನ್ನ ಉದ್ದೇಶವಾಗಿರಲಿಲ್ಲ. ರೈತರು ಗೌರವಾನ್ವಿತರು...
ಮಹಿಳೆಯೋರ್ವರು ತನ್ನ 60 ವರ್ಷದ ಮಾವನನ್ನು ಕೊಂದು ಅರಿಶಿನ ಹಚ್ಚಿ ಗಾಯಗಳನ್ನು ಮುಚ್ಚಿಡಲು ಯತ್ನಿಸಿದ ಘಟನೆ ಛತ್ತೀಸ್‌ಗಢದ ಬಲೋದ್ ಜಿಲ್ಲೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮನೋಹರ್ ನಿರ್ಮಲ್ಕರ್ ಎಂದು ಗುರುತಿಸಲಾಗಿದೆ.
ಆರೋಪಿ ಮಹಿಳೆ ಗೀತಾ...
ಸಂಸ್ಕೃತಿ, ಮಾತೆ ಎನ್ನುತ್ತಾ ಮಹಿಳೆಯರ ರಕ್ಷಣೆಯ ನಕಲಿ ಗುತ್ತಿಗೆ ಪಡೆದಿದ್ದ ಬಿಜೆಪಿಯಿಂದ ಇತ್ತೀಚಿಗೆ ಸಬ್ ಕಾಂಟ್ರ್ಯಕ್ಟ್ ಪಡೆದಿರುವಂತೆ ವರ್ತಿಸುತ್ತಿರುವ ಈ ಛಲವೇ ಇಲ್ಲದ ಛಲವಾದಿ ನಾರಾಯಣಸ್ವಾಮಿ ಪುಂಖಾನುಪುಂಖವಾಗಿ ಮಹಿಳೆಯರ ಬಗ್ಗೆ ಮಾತಾಡುವ ಕನಿಷ್ಟ...