ಮಣಿಪುರದಲ್ಲಿ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ ನೀಡಿರುವ ರಾಜಕೀಯ ವಲಯದಲ್ಲಿ ಸಾಕಷ್ಟು ಬದಲಾವಣೆಗೆ ಕಾರಣವಾಗಿದೆ. ಈ ಬಗ್ಗೆ ಟಿವಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಬೆನ್ನಲ್ಲೇ ಅಪರಿಚಿತರು ಹಿರಿಯ ಪತ್ರಕರ್ತ ಲಾಬಾ ಯಮ್ಬೆಮ್ ಎಂಬವರನ್ನು ಅಪಹರಣ...
ಸಾಲಗಾರರಿಗೆ ಸಾಲಕೊಟ್ಟು, ಸಾಲದ ಹಣಕ್ಕೆ ಮೀಟರ್ ಬಡ್ಡಿ ಹಾಕುತ್ತಿದ್ದ ದಂಧೆಕೋರನನ್ನು ಗುಂಪೊಂದು ಅಪಹರಿಸಿದ್ದ ಪ್ರಕರಣ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ಬೆಳಕಿಗೆ ಬಂದಿದೆ.
ಸಾಲ ಕೊಟ್ಟು, ಮೀಟರ್ ಬಡ್ಡಿ ಹಾಕಿ ಸಾಲಗಾರರನ್ನು ಸುಲಿಗೆ...
ಶಾಲೆಯ ಆವರಣದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಅಪ್ರಾಪ್ತ ಬಾಲಕಿಯೋರ್ವಳನ್ನು ಅಪಹರಣ ಮಾಡಿರುವ ಘಟನೆ ರಾಜಸ್ಥಾನದ ಭರತ್‌ಪುರದಲ್ಲಿ ನಡೆದಿದೆ. ಈ ಅಪಹರಣದ ಸಿಸಿಟಿವಿ ದೃಶ್ಯದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ...
ಆರ್ಕೆಸ್ಟ್ರಾ ಪಾರ್ಟಿಯಲ್ಲಿ ಇಬ್ಬರು ಡ್ಯಾನ್ಸರ್‌ಗಳನ್ನು ಅಪಹರಿಸಿ, ಅವರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ದುರ್ಘಟನೆ ಅತ್ಯಾಚಾರದ ರಾಜಧಾನಿ ಎಂದೇ ಕುಖ್ಯಾತಿ ಗಳಿಸಿರುವ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಕುಶಿನಗರದಲ್ಲಿ ಘಟನೆ ನಡೆಸಿದ್ದು,...
ಮನೆ ಬಾಡಿಗೆ ಸೇರಿದಂತೆ ಕೈ ಸಾಲ ತೀರಿಸಲು ಪಕ್ಕದ ಮನೆಯಲ್ಲಿನ ಬಾಲಕಿಯನ್ನೇ ಯುವಕನೋರ್ವ ಅಪಹರಿಸಲು ಯತ್ನಿಸಿದ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಅಪಹರಣಕ್ಕೆ ಯತ್ನಿಸಿದ ಆಸಾಮಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಬಾಲಕಿಯನ್ನು ಅಪಹರಿಸುವ...