ಮೂವರು ಬುಡಕಟ್ಟು ಸಮುದಾಯದ ಅಪ್ರಾಪ್ತ ಬಾಲಕಿಯರ ಮೇಲೆ 18 ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಜಾರ್ಖಂಡ್ನ ಖುಂಟಿ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ 18 ಯುವಕರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಫೆಬ್ರವರಿ...
ಅಸ್ಸಾಂ ಮೂಲದ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ನಡೆದಿದೆ.
ಅಸ್ಸಾಂ ಮೂಲದ ವ್ಯಕ್ತಿ ನಿಕ್ಕಿಮ್ (17) ಆರೋಪಿ ಕೂಡ ಅಪ್ರಾಪ್ತನಾಗಿದ್ದು, ಈತ ಶೃಂಗೇರಿ...
ಕಳೆದ ಒಂದು ವಾರದಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವದ ಸಂಭ್ರಮ ಮನೆ ಮಾಡಿತ್ತು. ಕರಗ ಮಹೋತ್ಸವದ ಮೆರವಣಿಗೆ ವೇಳೆ ಯುವಕರ ನಡುವೆ ಗಲಾಟೆಎ ನಡೆದಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ.
ಬೆಂಗಳೂರಿನ ಮೆಜೆಸ್ಟಿಕ್ ಬಳಿಯ...
ರಾಜ್ಯ ರಾಜಧಾನಿ ಬೆಂಗಳೂರಿನ ವೈಟ್ಫೀಲ್ಡ್ನಲ್ಲಿ ಇತ್ತೀಚೆಗೆ 12 ವರ್ಷದ ಬಾಲಕ ತನ್ನ ಪೋಷಕರಿಗೆ ಮಾಹಿತಿ ನೀಡದೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ ಮೂಲಕ ಪ್ರಯಾಣ ಮಾಡಿ ನಾಪತ್ತೆಯಾಗಿದ್ದನು. ಈತನನ್ನು ಹೈದರಾಬಾದ್ನಲ್ಲಿ...
ಅಪ್ರಾಪ್ತನೊಬ್ಬ ವ್ಹೀಲಿಂಗ್ ಮಾಡಿ ಸಿಕ್ಕಿಬಿದ್ದಿದ್ದು, ಆತನಿಗೆ ವಾಹನ ಕೊಟ್ಟ ಮಾಲೀಕನನ್ನು ದೂಷಿ ಎಂದು ಪರಿಗಣನೆ ಮಾಡಿ 2ನೇ ಎಂಎಂಟಿಸಿ ಸಂಚಾರ ನ್ಯಾಯಾಲಯ ₹25,200 ದಂಡ ವಿಧಿಸಿ ಆದೇಶಿಸಿದೆ.
ನ್ಯಾಯಾಲಯದಲ್ಲಿ ಪ್ರಕರಣದ ವಿಚಾರ ನಡೆದು ಬಾಲಕ...