ಕಲಬುರಗಿ | ಬೈಕ್‌ ಡಿಕ್ಕಿ ಹೊಡೆದು ವ್ಯಕ್ತಿ ಸಾವು : ಆರೋಪಿಗೆ 1 ತಿಂಗಳು ಜೈಲು, ₹500 ದಂಡ

ಬೈಕ್ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರ ಸಾವಿಗೆ ಕಾರಣನಾದ ಆರೋಪಿಗೆ ಕಲಬುರಗಿ ಜಿಲ್ಲೆಯ ಅಫಜಲಪುರದ ಜೆಎಂಎಫ್‍ಸಿ ನ್ಯಾಯಾಲಯ 1 ತಿಂಗಳ ಸಾದಾ ಜೈಲು ಶಿಕ್ಷೆ ಹಾಗೂ ₹500 ದಂಡ ವಿಧಿಸಿದೆ. 2020ರಲ್ಲಿ ಬಂದಗಿಸಾಬ್ ತಂದೆ ಮತಾಬ್‌ಸಾಬ್...

ಕಲಬುರಗಿ | ಸಿಡಿಲು ಬಡಿದು ರೈತ ಸಾವು

ಸಿಡಿಲು ಬಡಿದು ರೈತರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಫಜಲಪುರ ತಾಲೂಕಿನ ಕರಜಗಿ ಗ್ರಾಮದಲ್ಲಿ ನಡೆದಿದೆ . ನಬೀಬ್‌ಲಾಲ್ ಚೌಧರಿ(70) ಮೃತರು. ಜಮೀನಿನಲ್ಲಿ‌ ಕೆಲಸ‌ ಮಾಡುವಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅಫಜಲಪುರ್ ಪೊಲೀಸ್ ಠಾಣಾ...

ಕಲಬುರಗಿ | ಭೀಕರ ಕಾರು ಅಪಘಾತ : ಒಂದೇ ಕುಟುಂಬದ ಮೂವರ ಸಾವು

ರಸ್ತೆಯಲ್ಲಿ ಏಕಾಏಕಿ ಅಡ್ಡ ಬಂದ ನಾಯಿಯನ್ನು ಉಳಿಸಲು ಹೋಗಿ ಕಾರು ಅಪಘಾತ ಸಂಭವಿಸಿ ಎರಡು ವರ್ಷದ ಮಗು ಸಹಿತ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಅಫಜಲಪುರ ತಾಲೂಕಿನ ಗೊಬ್ಬುರು(ಕೆ) ಗ್ರಾಮದ ಬಳಿ...

ಕಲಬುರಗಿ | ಕಲ್ಯಾಣ ಕರ್ನಾಟಕ ಹಿಂದುಳಿಯುವಿಕೆಗೆ ನೀರಾವರಿ ಕೊರತೆ ಕಾರಣ : ಕೋಡಿಹಳ್ಳಿ ಚಂದ್ರಶೇಖರ್

ಕಲ್ಯಾಣ ಕರ್ನಾಟಕ ಭಾಗದ ರೈತರ ಆರ್ಥಿಕ ದುಸ್ಥಿತಿಗೆ ಸಂಪೂರ್ಣ ನೀರಾವರಿ ಕೊರತೆಯೇ ಕಾರಣ ಎಂದು ಕರ್ನಾಟಕ ರಾಜ್ಯ ರೈತ ಸಂಘ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅಭಿಪ್ರಾಯಪಟ್ಟರು. ಕಲಬುರಗಿ ಜಿಲ್ಲೆಯ ಅಫಜಲಪುರ ಪಟ್ಟಣದಲ್ಲಿ ಕರ್ನಾಟಕ ರಾಜ್ಯ...

ಕಲಬುರಗಿ | ಸಾಲಬಾಧೆ : ನೇಣು ಬಿಗಿದು ರೈತ ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಫಜಲಪುರ ತಾಲ್ಲೂಕಿನ ಘತ್ತರಗಾ ಗ್ರಾಮದಲ್ಲಿ ನಡೆದಿದೆ. ಘತ್ತರಗಾ ಗ್ರಾಮದ ಚಂದ್ರಕಾಂತ್ ಬೇಲೂರ್ (57) ಮೃತ ರೈತ.‌ ರೈತ ಚಂದ್ರಕಾಂತ್ ಅವರು ಬ್ಯಾಂಕ್ ಮತ್ತು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಫಜಲಪುರ